Isaiah · chapter 26 · verse 5
Isaiah 26:5 in Kannada
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
Aatanu ettaradalli vaasisuvavarannu ilisiddaa. Unnata dalliruva pattanavannu taggisiddaane. Adannu kedavi nelasamamaadi doolige tandiddaane.
Isaiah 26:5 in English
- King James Version (KJV)
- For he bringeth down them that dwell on high; the lofty city, he layeth it low; he layeth it low, [even] to the ground; he bringeth it [even] to the dust.
- World English Bible (WEB)
- For he has brought down those who dwell on high, the lofty city. He lays it low. He lays it low even to the ground. He brings it even to the dust.
- American Standard Version (ASV)
- For he hath brought down them that dwell on high, the lofty city: he layeth it low, he layeth it low even to the ground; he bringeth it even to the dust.
- Bible in Basic English (BBE)
- For he has made low those who are lifted up, all the people of the town of pride: he makes it low, crushing it down to the earth; he makes it low in the dust.
- Darby Translation (DBY)
- For he bringeth down them that dwell on high; the lofty city, he layeth it low, he layeth it low to the ground, he bringeth it even to the dust.
- Webster's Bible (WBS)
- For he bringeth down them that dwell on high; the lofty city, he layeth it low; he layeth it low, [even] to the ground; he bringeth it [even] to the dust.
- Young's Literal Translation (YLT)
- For He bowed down the dwellers on high, A city set on high He maketh low, He maketh it low unto the earth, He causeth it to come unto the dust,
Read in context
- 3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- 4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- 5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
- 6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
- 7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
Cross references
- Job 40:11–13 ಯೋಬನು 40:11–13ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು. ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Jeremiah 51:37 ಯೆರೆಮೀಯ 51:37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Jeremiah 51:25–26 ಯೆರೆಮೀಯ 51:25–26ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Isaiah 47:1 ಯೆಶಾಯ 47:1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
- Isaiah 25:11–12 ಯೆಶಾಯ 25:11–12ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು. ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Isaiah 32:19 ಯೆಶಾಯ 32:19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- Jeremiah 50:31–32 ಯೆರೆಮೀಯ 50:31–32ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
- Isaiah 2:12 ಯೆಶಾಯ 2:12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.