Isaiah · chapter 26 · verse 6
Isaiah 26:6 in Kannada
ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
Kaalu tuli takke eedaagide, badavara kaalugaloo deenara paadagaloo adannu tuliyuvavu;
Isaiah 26:6 in English
- King James Version (KJV)
- The foot shall tread it down, [even] the feet of the poor, [and] the steps of the needy.
- World English Bible (WEB)
- The foot shall tread it down, even the feet of the poor and the steps of the needy.”
- American Standard Version (ASV)
- The foot shall tread it down; even the feet of the poor, and the steps of the needy.
- Bible in Basic English (BBE)
- It will be crushed under the feet of the poor and the steps of those who are in need.
- Darby Translation (DBY)
- The foot shall tread it down, — the feet of the afflicted, the steps of the poor.
- Webster's Bible (WBS)
- The foot shall tread it down, [even] the feet of the poor, [and] the steps of the needy.
- Young's Literal Translation (YLT)
- Tread it down doth a foot, Feet of the poor — steps of the weak.
Read in context
- 4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- 5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
- 6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
- 7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
- 8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
Cross references
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Luke 10:19 ಲೂಕನು 10:19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- Revelation 2:26 ಪ್ರಕಟನೆ 2:26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Joshua 10:24 ಯೆಹೋಶುವ 10:24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Jeremiah 50:45 ಯೆರೆಮೀಯ 50:45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Isaiah 37:25 ಯೆಶಾಯ 37:25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- 1 Corinthians 1:26 1 ಕೊರಿಂಥದವರಿಗೆ 1:26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
- Luke 1:51–53 ಲೂಕನು 1:51–53ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.