Skip to content
ThuthiThuthiThuthi
Isaiah · chapter 26 · verse 7

Isaiah 26:7 in Kannada

ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;

Neetivantana maargavu yathaarthavaagide. Neenu atyadhika vaada yathaarthavantanu; neetivantana daariyannu toogi noduttee;

Isaiah 26:7 in English

King James Version (KJV)
The way of the just [is] uprightness: thou, most upright, dost weigh the path of the just.
World English Bible (WEB)
The way of the just is uprightness. You who are upright make the path of the righteous level.
American Standard Version (ASV)
The way of the just is uprightness: thou that art upright dost direct the path of the just.
Bible in Basic English (BBE)
The way of the good man is straight; the road of the upright is made smooth by you.
Darby Translation (DBY)
The way of the just is uprightness: thou, the Upright, dost make the path of the just even.
Webster's Bible (WBS)
The way of the just [is] uprightness: thou, most upright, dost weigh the path of the just.
Young's Literal Translation (YLT)
The path for the righteous [is] uprightness, O upright One, The path of the righteous Thou dost ponder.

Read in context

  1. 5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
  2. 6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
  3. 7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
  4. 8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
  5. 9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
Read all of Isaiah 26

Cross references

Original words (Hebrew)

Isaiah 26:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.