Isaiah · chapter 27 · verse 1
Isaiah 27:1 in Kannada
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
Aa dinadalli kartanu, tanna ugradondige dodda balavaada kattiyim da(khadgadinda) vegavaagi oduva sarpavaada leviyaataanavannu vakrateya sarpavaada leviyaa taanavannoo dandisi samudradalliruva ghatasarpa vannoo konduhaakuvanu.
Isaiah 27:1 in English
- King James Version (KJV)
- In that day the LORD with his sore and great and strong sword shall punish leviathan the piercing serpent, even leviathan that crooked serpent; and he shall slay the dragon that [is] in the sea.
- World English Bible (WEB)
- In that day, the LORD with his hard and great and strong sword will punish leviathan, the fleeing serpent, and leviathan, the twisted serpent; and he will kill the dragon that is in the sea.
- American Standard Version (ASV)
- In that day Jehovah with his hard and great and strong sword will punish leviathan the swift serpent, and leviathan the crooked serpent; and he will slay the monster that is in the sea.
- Bible in Basic English (BBE)
- In that day the Lord, with his great and strong and cruel sword, will send punishment on Leviathan, the quick-moving snake, and on Leviathan, the twisted snake; and he will put to death the dragon which is in the sea.
- Darby Translation (DBY)
- In that day Jehovah, with his sore and great and strong sword, will visit leviathan the fleeing serpent, and leviathan the crooked serpent; and he will slay the monster that is in the sea.
- Webster's Bible (WBS)
- In that day the LORD with his keen and great and strong sword will punish leviathan the piercing serpent, even leviathan that crooked serpent; and he will slay the dragon that [is] in the sea.
- Young's Literal Translation (YLT)
- In that day lay a charge doth Jehovah, With his sword — the sharp, and the great, and the strong, On leviathan — a fleeing serpent, And on leviathan — a crooked serpent, And He hath slain the dragon that [is] in the sea.
Read in context
- 1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- 2ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
- 3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
Cross references
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Isaiah 66:16 ಯೆಶಾಯ 66:16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Psalm 104:26 ಕೀರ್ತನೆಗಳು 104:26ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- Job 26:13 ಯೋಬನು 26:13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Revelation 20:2 ಪ್ರಕಟನೆ 20:2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
- Psalm 74:13–14 ಕೀರ್ತನೆಗಳು 74:13–14ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- Revelation 19:21 ಪ್ರಕಟನೆ 19:21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Job 40:19 ಯೋಬನು 40:19ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Ezekiel 32:2–5 ಯೆಹೆಜ್ಕೇಲನು 32:2–5ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು. ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.
Original words (Hebrew)
- day · H3117יוֹם yôwm
- sore · H7186קָשֶׁה qâsheh
- great · H1419גָּדוֹל gâdôwl
- strong · H2389חָזָק châzâq
- sword · H2719חֶרֶב chereb
- punish · H6485פָּקַד pâqad
- leviathan · H3882לִוְיָתָן livyâthân
- piercing · H1281בָּרִיחַ bârîyach
- serpent · H5175נָחָשׁ nâchâsh
- leviathan · H3882לִוְיָתָן livyâthân
- crooked · H6129עֲקַלָּתוֹן ʻăqallâthôwn
- serpent · H5175נָחָשׁ nâchâsh
- slay · H2026הָרַג hârag
- dragon · H8577תַּנִּין tannîyn
- sea · H3220יָם yâm