Isaiah · chapter 27 · verse 10
Isaiah 27:10 in Kannada
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
Koteya pattanavaagiddaagyoo haalaagi kaadinante janarillade shoonya nivaasasthaanavaagide; alli karugalu medu malaguvavu. Allina chigurugalannu tindu bidu vavu.
Isaiah 27:10 in English
- King James Version (KJV)
- Yet the defenced city [shall be] desolate, [and] the habitation forsaken, and left like a wilderness: there shall the calf feed, and there shall he lie down, and consume the branches thereof.
- World English Bible (WEB)
- For the fortified city is solitary, a habitation deserted and forsaken, like the wilderness. The calf will feed there, and there he will lie down, and consume its branches.
- American Standard Version (ASV)
- For the fortified city is solitary, a habitation deserted and forsaken, like the wilderness: there shall the calf feed, and there shall he lie down, and consume the branches thereof.
- Bible in Basic English (BBE)
- For the strong town is without men, an unpeopled living-place; and she has become a waste land: there the young ox will take his rest, and its branches will be food for him.
- Darby Translation (DBY)
- For the fortified city is solitary, a habitation abandoned and forsaken like a wilderness; there shall the calf feed, and there shall he lie down, and consume its boughs.
- Webster's Bible (WBS)
- Yet the fortified city [shall be] desolate, [and] the habitation forsaken, and left like a wilderness: there shall the calf feed, and there shall he lie down, and consume its branches.
- Young's Literal Translation (YLT)
- For the fenced city [is] alone, A habitation cast out and forsaken as a wilderness, There doth the calf delight, And there it lieth down, And hath consumed its branches.
Read in context
- 8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- 9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- 10ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
- 11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- 12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
Cross references
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- Jeremiah 26:18 ಯೆರೆಮೀಯ 26:18ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
- Isaiah 32:13–14 ಯೆಶಾಯ 32:13–14ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Isaiah 17:9 ಯೆಶಾಯ 17:9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
- Jeremiah 26:6 ಯೆರೆಮೀಯ 26:6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
- Isaiah 25:2 ಯೆಶಾಯ 25:2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
- Luke 19:43–44 ಲೂಕನು 19:43–44ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Isaiah 7:25 ಯೆಶಾಯ 7:25ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
- Luke 21:20–24 ಲೂಕನು 21:20–24ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Ezekiel 36:4 ಯೆಹೆಜ್ಕೇಲನು 36:4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- Isaiah 5:9–10 ಯೆಶಾಯ 5:9–10ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು. ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
Original words (Hebrew)
- defenced · H1219בָּצַר bâtsar
- city · H5892עִיר ʻîyr
- desolate · H910בָּדָד bâdâd
- habitation · H5116נָוֶה nâveh
- forsaken · H7971שָׁלַח shâlach
- left · H5800עָזַב ʻâzab
- wilderness · H4057מִדְבָּר midbâr
- calf · H5695עֵגֶל ʻêgel
- feed · H7462רָעָה râʻâh
- down · H7257רָבַץ râbats
- consume · H3615כָּלָה kâlâh
- branches · H5585סָעִיף çâʻîyph