Isaiah · chapter 27 · verse 12
Isaiah 27:12 in Kannada
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
O israayelyara makkale, kartanu nadiya kaaluve modalugondu aiguptadeshada nadiya varege hodeyuvanu; aaga nimmannu obbobbara nnaagi koodisuvanu.aa dinadalli aaguvadenandare--dodda tutooriyu oodalpaduvadu, aaga ashshoora desha dalli haalaadavaroo aiguptadeshadalliruva tallalpa ttavaroo yeroosaleminalliruva ondu parishuddha parvatada balige bandu kartanannu aaraadhisuvaru.
Isaiah 27:12 in English
- King James Version (KJV)
- And it shall come to pass in that day, [that] the LORD shall beat off from the channel of the river unto the stream of Egypt, and ye shall be gathered one by one, O ye children of Israel.
- World English Bible (WEB)
- It will happen in that day that the LORD will thresh from the flowing stream of the Euphrates to the brook of Egypt; and you will be gathered one by one, children of Israel.
- American Standard Version (ASV)
- And it shall come to pass in that day, that Jehovah will beat off [his fruit] from the flood of the River unto the brook of Egypt; and ye shall be gathered one by one, O ye children of Israel.
- Bible in Basic English (BBE)
- And it will be in that day that the Lord will get together his grain, from the River to the stream of Egypt, and you will be got together with care, O children of Israel.
- Darby Translation (DBY)
- And it shall come to pass in that day, that Jehovah shall beat out from the flood of the river unto the torrent of Egypt, and ye shall be gathered one by one, [ye] children of Israel.
- Webster's Bible (WBS)
- And it shall come to pass in that day, [that] the LORD shall gather from the channel of the river to the stream of Egypt, and ye shall be gathered one by one, O ye children of Israel.
- Young's Literal Translation (YLT)
- And it hath come to pass, in that day, Beat out doth Jehovah from the branch of the river, Unto the stream of Egypt, And ye are gathered one by one, O sons of Israel.
Read in context
- 10ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
- 11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- 12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- 13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
Cross references
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Deuteronomy 30:3–4 ಧರ್ಮೋಪದೇಶಕಾಂಡ 30:3–4ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Isaiah 56:8 ಯೆಶಾಯ 56:8ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
- Nehemiah 1:9 ನೆಹೆಮೀಯ 1:9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
- Psalm 72:8 ಕೀರ್ತನೆಗಳು 72:8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- Luke 15:4 ಲೂಕನು 15:4ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
- Jeremiah 3:14 ಯೆರೆಮೀಯ 3:14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Isaiah 11:11–16 ಯೆಶಾಯ 11:11–16ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು. ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು. ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು. ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Isaiah 24:13–16 ಯೆಶಾಯ 24:13–16ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು. ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Isaiah 17:6 ಯೆಶಾಯ 17:6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.