Skip to content
ThuthiThuthiThuthi
Isaiah · chapter 27 · verse 3

Isaiah 27:3 in Kannada

ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.

Kartanaada naane adannu kaayuttene, kshana kshanavoo adakke neeru hoyyuttiddene; yaaroo adakke kedu maadada haage raatri hagalu adannu kaayuttene.

Isaiah 27:3 in English

King James Version (KJV)
I the LORD do keep it; I will water it every moment: lest [any] hurt it, I will keep it night and day.
World English Bible (WEB)
I, the LORD, am its keeper. I will water it every moment. Lest anyone damage it, I will keep it night and day.
American Standard Version (ASV)
I Jehovah am its keeper; I will water it every moment: lest any hurt it, I will keep it night and day.
Bible in Basic English (BBE)
I, the Lord, am watching it; I will give it water at all times: I will keep it night and day, for fear that any damage comes to it.
Darby Translation (DBY)
I Jehovah keep it, I will water it every moment; lest any harm it, I will keep it night and day.
Webster's Bible (WBS)
I the LORD do keep it; I will water it every moment: lest [any] hurt it, I will keep it night and day.
Young's Literal Translation (YLT)
I, Jehovah, am its keeper, every moment I water it, Lest any lay a charge against it, Night and day I keep it!

Read in context

  1. 1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
  2. 2ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
  3. 3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
  4. 4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
  5. 5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
Read all of Isaiah 27

Cross references

Original words (Hebrew)

Isaiah 27:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.