Skip to content
ThuthiThuthiThuthi
Isaiah · chapter 27 · verse 5

Isaiah 27:5 in Kannada

ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.

Illadiddare avanu nanna sangada samaadhaana maadikolluva haage nanna balavannu hiduko llali, nannodane samaadhaana maadikollali.

Isaiah 27:5 in English

King James Version (KJV)
Or let him take hold of my strength, [that] he may make peace with me; [and] he shall make peace with me.
World English Bible (WEB)
Or else let him take hold of my strength, that he may make peace with me. Let him make peace with me.”
American Standard Version (ASV)
Or else let him take hold of my strength, that he may make peace with me; [yea], let him make peace with me.
Bible in Basic English (BBE)
Or let him put himself under my power, and make peace with me.
Darby Translation (DBY)
Or let him take hold of my strength; let him make peace with me: [yea,] let him make peace with me.
Webster's Bible (WBS)
Or let him take hold of my strength, [that] he may make peace with me, [and] he shall make peace with me.
Young's Literal Translation (YLT)
Or — he doth take hold on My strength, He doth make peace with Me, Peace he doth make with Me.

Read in context

  1. 3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
  2. 4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
  3. 5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
  4. 6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
  5. 7ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
Read all of Isaiah 27

Cross references

Original words (Hebrew)

Isaiah 27:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.