Skip to content
ThuthiThuthiThuthi
Isaiah · chapter 27 · verse 8

Isaiah 27:8 in Kannada

ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.

Mitiyaagi kaluhisi biduvadara moolaka adarodane vivaada maadidi. Moodana gaaliyu beesuva dinadalli tanna balavaada vaayu vininda aatanu adannu tolagisidanu.

Isaiah 27:8 in English

King James Version (KJV)
In measure, when it shooteth forth, thou wilt debate with it: he stayeth his rough wind in the day of the east wind.
World English Bible (WEB)
In measure, when you send them away, you contend with them. He has removed them with his rough blast in the day of the east wind.
American Standard Version (ASV)
In measure, when thou sendest them away, thou dost contend with them; he hath removed [them] with his rough blast in the day of the east wind.
Bible in Basic English (BBE)
Your anger against her has been made clear by driving her away; he has taken her away with his storm-wind in the day of his east wind.
Darby Translation (DBY)
In measure, when sending her away, didst thou contend with her: he hath taken [her] away with his rough wind in the day of the east wind.
Webster's Bible (WBS)
In measure, when it shooteth forth, thou wilt debate with it: he stayeth his rough wind in the day of the east wind.
Young's Literal Translation (YLT)
In measure, in sending it forth, thou strivest with it, He hath taken away by His sharp wind, In the day of an east wind,

Read in context

  1. 6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
  2. 7ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
  3. 8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
  4. 9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
  5. 10ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
Read all of Isaiah 27

Cross references

Original words (Hebrew)

Isaiah 27:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.