Isaiah · chapter 28 · verse 1
Isaiah 28:1 in Kannada
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
Ephraayaamyara kudukara garvada kireetakke ayyo! Draakshaarasadinda amaleridavara kobbulla taggina taleya meli ruva avara ahankaarada kireetavu baadida hoovaagide.
Isaiah 28:1 in English
- King James Version (KJV)
- Woe to the crown of pride, to the drunkards of Ephraim, whose glorious beauty [is] a fading flower, which [are] on the head of the fat valleys of them that are overcome with wine!
- World English Bible (WEB)
- Woe to the crown of pride of the drunkards of Ephraim, and to the fading flower of his glorious beauty, which is on the head of the fertile valley of those who are overcome with wine!
- American Standard Version (ASV)
- Woe to the crown of pride of the drunkards of Ephraim, and to the fading flower of his glorious beauty, which is on the head of the fat valley of them that are overcome with wine!
- Bible in Basic English (BBE)
- Ho! crown of pride of those who are given up to wine in Ephraim, and the dead flower of his glory which is on the head of those who are overcome by strong drink!
- Darby Translation (DBY)
- Woe to the crown of pride of the drunkards of Ephraim, and to the fading flower of his glorious adornment, which is on the head of the fat valley of them that are overcome with wine.
- Webster's Bible (WBS)
- Woe to the crown of pride, to the drunkards of Ephraim, whose glorious beauty [is] a fading flower; who [are] on the head of the rich valleys of them that are overcome with wine!
- Young's Literal Translation (YLT)
- Woe [to] the proud crown of the drunkards of Ephraim. And the fading flower of the beauty of his glory, That [is] on the head of the fat valley of the broken down of wine.
Read in context
- 1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- 2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
- 3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
Cross references
- Hosea 7:5 ಹೋಶೇಯ 7:5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- 2 Kings 14:25–27 2 ಅರಸುಗಳು 14:25–27ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು. ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ. ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
- Isaiah 28:3–4 ಯೆಶಾಯ 28:3–4ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು. ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- Proverbs 23:29 ಜ್ಞಾನೋಕ್ತಿಗಳು 23:29ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
- Isaiah 7:8–9 ಯೆಶಾಯ 7:8–9ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- Isaiah 9:9 ಯೆಶಾಯ 9:9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
- Isaiah 8:4 ಯೆಶಾಯ 8:4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- Amos 6:6 ಆಮೋಸ 6:6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Amos 2:8 ಆಮೋಸ 2:8ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
Original words (Hebrew)
- Woe · H1945הוֹי hôwy
- crown · H5850עֲטָרָה ʻăṭârâh
- pride · H1348גֵּאוּת gêʼûwth
- drunkards · H7910שִׁכּוֹר shikkôwr
- Ephraim · H669אֶפְרַיִם ʼEphrayim
- glorious · H6643צְבִי tsᵉbîy
- beauty · H8597תִּפְאָרָה tiphʼârâh
- fading · H5034נָבֵל nâbêl
- flower · H6731צִיץ tsîyts
- head · H7218רֹאשׁ rôʼsh
- fat · H8081שֶׁמֶן shemen
- valleys · H1516גַּיְא gayʼ
- overcome · H1986הָלַם hâlam
- wine · H3196יַיִן yayin