Isaiah · chapter 28 · verse 11
Isaiah 28:11 in Kannada
ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
Todalu maatinavaru anyabhaashigalu ivara moolakavaagiye aatanu ee janara sangada maatanaaduttaane.
Isaiah 28:11 in English
- King James Version (KJV)
- For with stammering lips and another tongue will he speak to this people.
- World English Bible (WEB)
- But he will speak to this nation with stammering lips and in another language,
- American Standard Version (ASV)
- Nay, but by [men of] strange lips and with another tongue will he speak to this people;
- Bible in Basic English (BBE)
- No, but with broken talk, and with a strange tongue, he will give his word to this people:
- Darby Translation (DBY)
- For with stammering lips and a strange tongue will he speak to this people;
- Webster's Bible (WBS)
- For with stammering lips and another tongue will he speak to this people.
- Young's Literal Translation (YLT)
- For by scorned lip, and by another tongue, Doth He speak unto this people.
Read in context
- 9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
- 10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
- 11ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
- 12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
- 13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
Cross references
- 1 Corinthians 14:21 1 ಕೊರಿಂಥದವರಿಗೆ 14:21ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- Jeremiah 5:15 ಯೆರೆಮೀಯ 5:15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- Isaiah 33:19 ಯೆಶಾಯ 33:19ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.