Isaiah · chapter 28 · verse 13
Isaiah 28:13 in Kannada
ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
Aadare avaru hogi hindakke edavi muridukolluva haageyoo boninalli hidi yalpattu sikkibeeluva haageyoo kartana vaakyavu avarige aajnyeya mele aajnye, aajnyeya mele aajnye, sootrada mele sootra, sootrada mele sootra alli svalpa, illi svalpa iruvadu.
Isaiah 28:13 in English
- King James Version (KJV)
- But the word of the LORD was unto them precept upon precept, precept upon precept; line upon line, line upon line; here a little, [and] there a little; that they might go, and fall backward, and be broken, and snared, and taken.
- World English Bible (WEB)
- Therefore the LORD’s word will be to them precept on precept, precept on precept; line on line, line on line; here a little, there a little; that they may go, fall backward, be broken, be snared, and be taken.
- American Standard Version (ASV)
- Therefore shall the word of Jehovah be unto them precept upon precept, precept upon precept; line upon line, line upon line; here a little, there a little; that they may go, and fall backward, and be broken, and snared, and taken.
- Bible in Basic English (BBE)
- For this cause the word of the Lord will be to them rule after rule, line after line, here a little, there a little; so that they may go on their way, and falling back may be broken, and taken in the net.
- Darby Translation (DBY)
- And the word of Jehovah was unto them precept upon precept, precept upon precept, line upon line, line upon line, here a little, there a little: that they might go, and fall backward, and be broken, and snared, and taken.
- Webster's Bible (WBS)
- But the word of the LORD was to them, precept upon precept, precept upon precept; line upon line, line upon line; here a little, [and] there a little; that they might go, and fall backward, and be broken, and snared, and taken.
- Young's Literal Translation (YLT)
- And to whom a word of Jehovah hath been, Rule on rule, rule on rule, line on line, line on line, A little here, a little there, So that they go and have stumbled backward, And been broken, and snared, and captured.
Read in context
- 11ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
- 12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
- 13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- 14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- 15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
Cross references
- Matthew 13:14 ಮತ್ತಾಯನು 13:14ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Jeremiah 23:36–38 ಯೆರೆಮೀಯ 23:36–38ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ. ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು. ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Psalm 69:22 ಕೀರ್ತನೆಗಳು 69:22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- Isaiah 28:10 ಯೆಶಾಯ 28:10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- 1 Peter 2:7–8 1 ಪೇತ್ರನು 2:7–8ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Romans 11:9 ರೋಮಾಪುರದವರಿಗೆ 11:9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Hosea 8:12 ಹೋಶೇಯ 8:12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
Original words (Hebrew)
- word · H1697דָּבָר dâbâr
- precept · H6673צַו tsav
- precept · H6673צַו tsav
- precept · H6673צַו tsav
- precept · H6673צַו tsav
- line · H6957קַו qav
- line · H6957קַו qav
- line · H6957קַו qav
- line · H6957קַו qav
- little · H2191זְעֵיר zᵉʻêyr
- little · H2191זְעֵיר zᵉʻêyr
- go · H3212יָלַךְ yâlak
- fall · H3782כָּשַׁל kâshal
- backward · H268אָחוֹר ʼâchôwr
- broken · H7665שָׁבַר shâbar
- snared · H3369יָקֹשׁ yâqôsh
- taken · H3920לָכַד lâkad