Isaiah · chapter 28 · verse 14
Isaiah 28:14 in Kannada
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
Aadakaarana yeroosaleminalliruva ee jana rannu aaluva haasyada janaraada neevu kartana maatannu keliri,
Isaiah 28:14 in English
- King James Version (KJV)
- Wherefore hear the word of the LORD, ye scornful men, that rule this people which [is] in Jerusalem.
- World English Bible (WEB)
- Therefore hear the LORD’s word, you scoffers, that rule this people in Jerusalem:
- American Standard Version (ASV)
- Wherefore hear the word of Jehovah, ye scoffers, that rule this people that is in Jerusalem:
- Bible in Basic English (BBE)
- Give ear then to the word of the Lord, you men of pride, the rulers of this people in Jerusalem:
- Darby Translation (DBY)
- Therefore hear the word of Jehovah, ye scornful men, that rule this people which is in Jerusalem.
- Webster's Bible (WBS)
- Wherefore hear the word of the LORD, ye scornful men, that rule this people which [is] in Jerusalem.
- Young's Literal Translation (YLT)
- Therefore, hear a word of Jehovah, ye men of scorning, Ruling this people that [is] in Jerusalem.
Read in context
- 12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
- 13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- 14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- 15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- 16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
Cross references
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Isaiah 29:20 ಯೆಶಾಯ 29:20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Acts 13:41 ಅಪೊಸ್ತಲರ ಕೃತ್ಯಗಳು 13:41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Proverbs 3:34 ಜ್ಞಾನೋಕ್ತಿಗಳು 3:34ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- Isaiah 5:9 ಯೆಶಾಯ 5:9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Proverbs 29:8 ಜ್ಞಾನೋಕ್ತಿಗಳು 29:8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
- Hosea 7:5 ಹೋಶೇಯ 7:5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.