Skip to content
ThuthiThuthiThuthi
Isaiah · chapter 28 · verse 16

Isaiah 28:16 in Kannada

ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

Aadadarinda kartanaada devaru heege heluttaane--igo, pareekshitavaagiyoo amoolyavaagiyoo iruva moolegallannu cheeyoninalli sthiravaada aastivaaravannaagi idu ttene; vishvaasaviduvavanu aaturapadanu (aashaa bhanga paduvadilla).

Isaiah 28:16 in English

King James Version (KJV)
Therefore thus saith the Lord GOD, Behold, I lay in Zion for a foundation a stone, a tried stone, a precious corner [stone], a sure foundation: he that believeth shall not make haste.
World English Bible (WEB)
Therefore the Lord GOD says, “Behold, I lay in Zion for a foundation a stone, a tried stone, a precious cornerstone of a sure foundation. He who believes shall not act hastily.
American Standard Version (ASV)
therefore thus saith the Lord Jehovah, Behold, I lay in Zion for a foundation a stone, a tried stone, a precious corner-[stone] of sure foundation: he that believeth shall not be in haste.
Bible in Basic English (BBE)
For this cause says the Lord God, See, I am placing in Zion as a base, a stone, a tested stone, an angle-stone which is certain and of great value: and he who has faith will not give way.
Darby Translation (DBY)
Therefore thus saith the Lord Jehovah: Behold, I lay for foundation in Zion a stone, a tried stone, a precious corner-stone, a sure foundation: he that trusteth shall not make haste.
Webster's Bible (WBS)
Therefore thus saith the Lord GOD, Behold, I lay in Zion for a foundation a stone, a tried stone, a precious corner [stone] , a sure foundation: he that believeth shall not make haste.
Young's Literal Translation (YLT)
Therefore, thus said the Lord Jehovah: 'Lo, I am laying a foundation in Zion, A stone — a tried stone, a corner stone precious, a settled foundation, He who is believing doth not make haste.

Read in context

  1. 14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
  2. 15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
  3. 16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
  4. 17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
  5. 18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
Read all of Isaiah 28

Cross references

Original words (Hebrew)

Isaiah 28:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.