Skip to content
ThuthiThuthiThuthi
Isaiah · chapter 28 · verse 17

Isaiah 28:17 in Kannada

ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.

Naanu nyaayavannu noola nnaagiyoo neetiyannu mattagolannaagiyoo maaduvenu, kalmaleyu sullina aashrayavannu (gudisi) badidukondu hoguvadu, ada guva sthaanavannu jalapravaahavu mulugisibidu vadu.

Isaiah 28:17 in English

King James Version (KJV)
Judgment also will I lay to the line, and righteousness to the plummet: and the hail shall sweep away the refuge of lies, and the waters shall overflow the hiding place.
World English Bible (WEB)
I will make justice the measuring line, and righteousness the plumb line. The hail will sweep away the refuge of lies, and the waters will overflow the hiding place.
American Standard Version (ASV)
And I will make justice the line, and righteousness the plummet; and the hail shall sweep away the refuge of lies, and the waters shall overflow the hiding-place.
Bible in Basic English (BBE)
And I will make right decision the measuring-line, and righteousness the weight: and the ice-storm will take away the safe place of false words, and the secret place will be covered by the flowing waters.
Darby Translation (DBY)
And I will appoint judgment for a line, and righteousness for a plummet; and the hail shall sweep away the refuge of lies, and the waters shall overflow the hiding-place.
Webster's Bible (WBS)
Judgment also will I lay to the line, and righteousness to the plummet: and the hail shall sweep away the refuge of lies, and the waters shall overflow the hiding-place.
Young's Literal Translation (YLT)
And I have put judgment for a line, And righteousness for a plummet, And sweep away doth hail the refuge of lies, And the secret hiding-place do waters overflow.

Read in context

  1. 15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
  2. 16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
  3. 17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
  4. 18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
  5. 19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
Read all of Isaiah 28

Cross references

Original words (Hebrew)

Isaiah 28:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.