Isaiah · chapter 28 · verse 18
Isaiah 28:18 in Kannada
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
Maranadondige neevu maadikonda odambadike raddaaguvadu. Paataalada sangada neevu maadikonda oppandavu nilluvadilla; vipareeta baadheyu haaduhoguvaaga neevu adarinda tuliyalpaduviri.
Isaiah 28:18 in English
- King James Version (KJV)
- And your covenant with death shall be disannulled, and your agreement with hell shall not stand; when the overflowing scourge shall pass through, then ye shall be trodden down by it.
- World English Bible (WEB)
- Your covenant with death shall be annulled, and your agreement with Sheol shall not stand. When the overflowing scourge passes through, then you will be trampled down by it.
- American Standard Version (ASV)
- And your covenant with death shall be annulled, and your agreement with Sheol shall not stand; when the overflowing scourge shall pass through, then ye shall be trodden down by it.
- Bible in Basic English (BBE)
- And the help you were looking for from death will come to nothing, and your agreement with the underworld will be broken; when the overflowing waters come through, then you will be overcome by them.
- Darby Translation (DBY)
- And your covenant with death shall be annulled, and your agreement with Sheol shall not stand; when the overflowing scourge shall pass through, ye shall be trodden down by it.
- Webster's Bible (WBS)
- And your covenant with death shall be disannulled, and your agreement with hell shall not stand; when the overflowing scourge shall pass through, then ye shall be trodden down by it.
- Young's Literal Translation (YLT)
- And disannulled hath been your covenant with death, And your provision with Sheol doth not stand, An overflowing scourge, when it passeth over, Then ye have been to it for a treading-place.
Read in context
- 16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- 17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- 18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
- 19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- 20ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
Cross references
- Isaiah 7:7 ಯೆಶಾಯ 7:7ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- Isaiah 8:10 ಯೆಶಾಯ 8:10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Isaiah 28:15 ಯೆಶಾಯ 28:15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Malachi 4:1–3 ಮಲಾಕಿಯ 4:1–3ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ. ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 28:3 ಯೆಶಾಯ 28:3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
- Daniel 11:40 ದಾನಿಯೇಲನು 11:40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- Daniel 9:26–27 ದಾನಿಯೇಲನು 9:26–27ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು. ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Revelation 12:15 ಪ್ರಕಟನೆ 12:15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
- Jeremiah 44:28 ಯೆರೆಮೀಯ 44:28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Daniel 8:9–13 ದಾನಿಯೇಲನು 8:9–13ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ