Isaiah · chapter 28 · verse 2
Isaiah 28:2 in Kannada
ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
Igo, kartanige obba mahaa balishthanu iddaane. Avanu rabhasavaagi suriyuva kalmaleyanteyoo hodedubiduva birugaali yanteyoo pralayamaaduva prachanda male yannu taruva birugaaliyanteyoo adannu kai yinda nelakke beelisuvanu.
Isaiah 28:2 in English
- King James Version (KJV)
- Behold, the Lord hath a mighty and strong one, [which] as a tempest of hail [and] a destroying storm, as a flood of mighty waters overflowing, shall cast down to the earth with the hand.
- World English Bible (WEB)
- Behold, the Lord has one who is mighty and strong. Like a storm of hail, a destroying storm, and like a storm of mighty waters overflowing, he will cast them down to the earth with his hand.
- American Standard Version (ASV)
- Behold, the Lord hath a mighty and strong one; as a tempest of hail, a destroying storm, as a tempest of mighty waters overflowing, will he cast down to the earth with the hand.
- Bible in Basic English (BBE)
- See, the Lord has a strong and cruel one; like a rain of ice, a storm of destruction, like the overflowing of a strong river, he will violently overcome them.
- Darby Translation (DBY)
- Behold, the Lord hath a mighty and strong one, as a storm of hail [and] a destroying tempest; as a storm of mighty waters overflowing, shall he cast down to the earth with might.
- Webster's Bible (WBS)
- Behold, the LORD hath a mighty and strong one, [which] as a tempest of hail [and] a destroying storm, as a flood of mighty waters overflowing, shall cast down to the earth with the hand.
- Young's Literal Translation (YLT)
- Lo, a mighty and strong one [is] to the Lord, As a storm of hail — a destructive shower, As an inundation of mighty waters overflowing, He cast down to the earth with the hand.
Read in context
- 1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- 2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
- 3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
- 4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
Cross references
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Ezekiel 13:11 ಯೆಹೆಜ್ಕೇಲನು 13:11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
- Nahum 1:8 ನಹೂಮ 1:8ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Isaiah 29:6 ಯೆಶಾಯ 29:6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
- Isaiah 28:15–19 ಯೆಶಾಯ 28:15–19ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ? ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ. ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- Ezekiel 30:10–11 ಯೆಹೆಜ್ಕೇಲನು 30:10–11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು. ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
- Isaiah 40:10 ಯೆಶಾಯ 40:10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Isaiah 9:9–12 ಯೆಶಾಯ 9:9–12ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು; ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು. ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Revelation 18:8 ಪ್ರಕಟನೆ 18:8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Matthew 7:25–27 ಮತ್ತಾಯನು 7:25–27ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
Original words (Hebrew)
- Lord · H136אֲדֹנָי ʼĂdônây
- mighty · H2389חָזָק châzâq
- one · H533אַמִּיץ ʼammîyts
- tempest · H2230זֶרֶם zerem
- hail · H1259בָּרָד bârâd
- destroying · H6986קֶטֶב qeṭeb
- storm · H8178שַׂעַר saʻar
- flood · H2230זֶרֶם zerem
- mighty · H3524כַּבִּיר kabbîyr
- waters · H4325מַיִם mayim
- overflowing · H7857שָׁטַף shâṭaph
- down · H3240יָנַח yânach
- earth · H776אֶרֶץ ʼerets
- hand · H3027יָד yâd