Isaiah · chapter 28 · verse 21
Isaiah 28:21 in Kannada
ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
Kartanu peraacheem parvatadalli adara haage eddu gibyon tagginalli aada haage kopisi aparoopavaada tanna kelasa vannu nadisi apoorvavaada tanna kaaryavannu neraverisuvanu.
Isaiah 28:21 in English
- King James Version (KJV)
- For the LORD shall rise up as [in] mount Perazim, he shall be wroth as [in] the valley of Gibeon, that he may do his work, his strange work; and bring to pass his act, his strange act.
- World English Bible (WEB)
- For the LORD will rise up as on Mount Perazim. He will be angry as in the valley of Gibeon; that he may do his work, his unusual work, and bring to pass his act, his extraordinary act.
- American Standard Version (ASV)
- For Jehovah will rise up as in mount Perazim, he will be wroth as in the valley of Gibeon; that he may do his work, his strange work, and bring to pass his act, his strange act.
- Bible in Basic English (BBE)
- For the Lord will come up as on Mount Perazim, he will be moved to wrath as in the valley of Gibeon; so that he may do his work — strange is his work; and give effect to his act — unnatural is his act.
- Darby Translation (DBY)
- For Jehovah will rise up as on mount Perazim, he will be moved with anger as in the valley of Gibeon; that he may do his work, his strange work, and perform his act, his unwonted act.
- Webster's Bible (WBS)
- For the LORD will rise as [on] mount Perazim, he will be wroth as [in] the valley of Gibeon, that he may do his work, his strange work; and bring to pass his act, his strange act.
- Young's Literal Translation (YLT)
- For as [at] mount Perazim rise doth Jehovah, As [at] the valley in Gibeon He is troubled, To do His work — strange [is] His work, And to do His deed — strange [is] His deed.'
Read in context
- 19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- 20ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
- 21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
- 22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- 23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
Cross references
- 1 Chronicles 14:11 1 ಪೂರ್ವಕಾಲವೃತ್ತಾಂತ 14:11ಹಾಗೆಯೇ ಅವರು ಬಾಳ್ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ಪೆರಾಚೀಮು ಎಂದು ಹೆಸರಿಟ್ಟನು.
- 2 Samuel 5:20 2 ಸಮುವೇಲನು 5:20ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
- Joshua 10:12 ಯೆಹೋಶುವ 10:12ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
- Joshua 10:10 ಯೆಹೋಶುವ 10:10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- 1 Chronicles 14:16 1 ಪೂರ್ವಕಾಲವೃತ್ತಾಂತ 14:16ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
- 2 Samuel 5:25 2 ಸಮುವೇಲನು 5:25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Deuteronomy 29:21–24 ಧರ್ಮೋಪದೇಶಕಾಂಡ 29:21–24ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
- Isaiah 28:19 ಯೆಶಾಯ 28:19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
Original words (Hebrew)
- up · H6965קוּם qûwm
- mount · H2022הַר har
- Perazim · H6559פְּרָצִים pᵉrâtsîym
- wroth · H7264רָגַז râgaz
- valley · H6010עֵמֶק ʻêmeq
- Gibeon · H1391גִּבְעוֹן Gibʻôwn
- do · H6213עָשָׂה ʻâsâh
- work · H4639מַעֲשֶׂה maʻăseh
- strange · H2114זוּר zûwr
- work · H4639מַעֲשֶׂה maʻăseh
- pass · H5647עָבַד ʻâbad
- act · H5656עֲבֹדָה ʻăbôdâh
- strange · H5237נׇכְרִי nokrîy
- act · H5656עֲבֹדָה ʻăbôdâh