Skip to content
ThuthiThuthiThuthi
Isaiah · chapter 28 · verse 23

Isaiah 28:23 in Kannada

ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

Nanna dhvanige kivigottu keliri; nanna maatige gamanavittu aalisiri.

Isaiah 28:23 in English

King James Version (KJV)
Give ye ear, and hear my voice; hearken, and hear my speech.
World English Bible (WEB)
Give ear, and hear my voice! Listen, and hear my speech!
American Standard Version (ASV)
Give ye ear, and hear my voice; hearken, and hear my speech.
Bible in Basic English (BBE)
Let your ears be open to my voice; give attention to what I say.
Darby Translation (DBY)
Give ear, and hear my voice; hearken, and hear my speech.
Webster's Bible (WBS)
Give ye ear, and hear my voice; hearken, and hear my speech.
Young's Literal Translation (YLT)
Give ear, and hear my voice, Attend, and hear my saying:

Read in context

  1. 21ಕರ್ತನು ಪೆರಾಚೀಮ್‌ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್‌ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
  2. 22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
  3. 23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
  4. 24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
  5. 25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
Read all of Isaiah 28

Cross references

Original words (Hebrew)

Isaiah 28:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.