Isaiah · chapter 28 · verse 24
Isaiah 28:24 in Kannada
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
Bittanegaagi uluvavanu hagalellaa uluttiruvano? Tanna bhoomiya mannu henteyannu tegedu (dinavellaa) hode yuvano?
Isaiah 28:24 in English
- King James Version (KJV)
- Doth the plowman plow all day to sow? doth he open and break the clods of his ground?
- World English Bible (WEB)
- Does he who plows to sow plow continually? Does he keep turning the soil and breaking the clods?
- American Standard Version (ASV)
- Doth he that ploweth to sow plow continually? doth he [continually] open and harrow his ground?
- Bible in Basic English (BBE)
- Is the ploughman for ever ploughing? does he not get the earth ready and broken up for the seed?
- Darby Translation (DBY)
- Doth the ploughman plough all day to sow? Is he [all day] opening and breaking the clods of his land?
- Webster's Bible (WBS)
- Doth the plowman plow all day to sow? doth he open and break the clods of his ground?
- Young's Literal Translation (YLT)
- The whole day plougheth the ploughman to sow? He openeth and harroweth his ground!
Read in context
- 22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- 23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
- 24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
- 25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
- 26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
Cross references
- Hosea 10:11–12 ಹೋಶೇಯ 10:11–12ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು. ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
- Jeremiah 4:3 ಯೆರೆಮೀಯ 4:3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.