Isaiah · chapter 28 · verse 25
Isaiah 28:25 in Kannada
ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
Adara melbhaagavannu hasanu maadida mele agaseyannu chelli jeerigeyannu chadarisi godiyannu saalu saalaagiyoo jave godhiyannu nemakavaada sthaladalliyoo kadale yannu anchinalliyoo haakuvanallave.
Isaiah 28:25 in English
- King James Version (KJV)
- When he hath made plain the face thereof, doth he not cast abroad the fitches, and scatter the cummin, and cast in the principal wheat and the appointed barley and the rie in their place?
- World English Bible (WEB)
- When he has leveled its surface, doesn’t he plant the dill, and scatter the cumin seed, and put in the wheat in rows, the barley in the appointed place, and the spelt in its place?
- American Standard Version (ASV)
- When he hath levelled the face thereof, doth he not cast abroad the fitches, and scatter the cummin, and put in the wheat in rows, and the barley in the appointed place, and the spelt in the border thereof?
- Bible in Basic English (BBE)
- When the face of the earth has been levelled, does he not put in the different sorts of seed, and the grain in lines, and the barley in its place, and the spelt at the edge?
- Darby Translation (DBY)
- Doth he not, when he hath levelled the face thereof, cast abroad dill, and scatter cummin, and set the wheat in rows, and the barley in an appointed place, and the rye in its border?
- Webster's Bible (WBS)
- When he hath made even the face of it, doth he not cast abroad the vetches, and scatter the cummin, and cast in the principal wheat, and the appointed barley, and the rye in their place?
- Young's Literal Translation (YLT)
- Hath he not, if he have made level its face, Then scattered fitches, and cummin sprinkle, And hath placed the principal wheat, And the appointed barley, And the rie [in] its own border?
Read in context
- 23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
- 24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
- 25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
- 26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- 27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
Cross references
- Ezekiel 4:9 ಯೆಹೆಜ್ಕೇಲನು 4:9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- Exodus 9:31–32 ವಿಮೋಚನಕಾಂಡ 9:31–32ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು. ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.
Original words (Hebrew)
- plain · H7737שָׁוָה shâvâh
- face · H6440פָּנִים pânîym
- abroad · H6327פּוּץ pûwts
- fitches · H7100קֶצַח qetsach
- scatter · H2236זָרַק zâraq
- cummin · H3646כַּמֹּן kammôn
- cast · H7760שׂוּם sûwm
- principal · H7795שׂוֹרָה sôwrâh
- wheat · H2406חִטָּה chiṭṭâh
- appointed · H5567סָמַן çâman
- barley · H8184שְׂעֹרָה sᵉʻôrâh
- rie · H3698כֻּסֶּמֶת kuççemeth
- place · H1367גְּבוּלָה gᵉbûwlâh