Skip to content
ThuthiThuthiThuthi
Isaiah · chapter 28 · verse 26

Isaiah 28:26 in Kannada

ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.

Avana devaru idannellaa avanige sariyaagi kalisi tiddu ttaane.

Isaiah 28:26 in English

King James Version (KJV)
For his God doth instruct him to discretion, [and] doth teach him.
World English Bible (WEB)
For his God instructs him in right judgment and teaches him.
American Standard Version (ASV)
For his God doth instruct him aright, [and] doth teach him.
Bible in Basic English (BBE)
For his God is his teacher, giving him the knowledge of these things.
Darby Translation (DBY)
His God doth instruct him in [his] judgment, he doth teach him.
Webster's Bible (WBS)
For his God doth instruct him to discretion, [and] doth teach him.
Young's Literal Translation (YLT)
And instruct him for judgment doth his God, He doth direct him.

Read in context

  1. 24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
  2. 25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
  3. 26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
  4. 27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
  5. 28ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
Read all of Isaiah 28

Cross references

Original words (Hebrew)

Isaiah 28:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.