Isaiah · chapter 28 · verse 27
Isaiah 28:27 in Kannada
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
Agaseyannu tuliyuva yantradinda tuliyuvadilla. Illave jeerigeya mele gaadiya chakradinda (kanada gundininda) tirugisuvadilla. Aadare agaseyu kolinindaloo jeerigeyu donneyindaloo odeyalpaduvadu.
Isaiah 28:27 in English
- King James Version (KJV)
- For the fitches are not threshed with a threshing instrument, neither is a cart wheel turned about upon the cummin; but the fitches are beaten out with a staff, and the cummin with a rod.
- World English Bible (WEB)
- For the dill isn’t threshed with a sharp instrument, neither is a cart wheel turned over the cumin; but the dill is beaten out with a stick, and the cumin with a rod.
- American Standard Version (ASV)
- For the fitches are not threshed with a sharp [threshing] instrument, neither is a cart wheel turned about upon the cummin; but the fitches are beaten out with a staff, and the cummin with a rod.
- Bible in Basic English (BBE)
- For the fitches are not crushed with a sharp instrument, and a cart-wheel is not rolled over the cummin; but the grain of the fitches is hammered out with a stick, and of the cummin with a rod.
- Darby Translation (DBY)
- For the dill is not threshed with a threshing instrument, neither is a cart-wheel turned about upon the cummin; but dill is beaten out with a staff, and cummin with a rod.
- Webster's Bible (WBS)
- For the vetches are not threshed with a threshing instrument, neither is a cart-wheel turned about upon the cummin; but the vetches are beaten out with a staff, and the cummin with a rod.
- Young's Literal Translation (YLT)
- For not with a sharp-pointed thing threshed are fitches, And the wheel of a cart on cummin turned round, For with a staff beaten out are fitches, And cummin with a rod.
Read in context
- 25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
- 26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- 27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
- 28ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- 29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
Cross references
- Isaiah 41:15 ಯೆಶಾಯ 41:15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- Isaiah 27:7–8 ಯೆಶಾಯ 27:7–8ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ? ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Jeremiah 10:24 ಯೆರೆಮೀಯ 10:24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- 2 Kings 13:7 2 ಅರಸುಗಳು 13:7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- Amos 1:3 ಆಮೋಸ 1:3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
Original words (Hebrew)
- fitches · H7100קֶצַח qetsach
- threshed · H1758דּוּשׁ dûwsh
- instrument · H2742חֲרוּץ chărûwts
- cart · H5699עֲגָלָה ʻăgâlâh
- wheel · H212אוֹפָן ʼôwphân
- about · H5437סָבַב çâbab
- cummin · H3646כַּמֹּן kammôn
- fitches · H7100קֶצַח qetsach
- out · H2251חָבַט châbaṭ
- staff · H4294מַטֶּה maṭṭeh
- cummin · H3646כַּמֹּן kammôn
- rod · H7626שֵׁבֶט shêbeṭ