Isaiah · chapter 28 · verse 29
Isaiah 28:29 in Kannada
ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
Ee vivekavu saha atishayaalochanaaparanoo kaaryasaadhaka jnyaanashreshthanoo aagiruva sainyagala kartanindale horaduttade.
Isaiah 28:29 in English
- King James Version (KJV)
- This also cometh forth from the LORD of hosts, [which] is wonderful in counsel, [and] excellent in working.
- World English Bible (WEB)
- This also comes out from the LORD of Armies, who is wonderful in counsel, and excellent in wisdom.
- American Standard Version (ASV)
- This also cometh forth from Jehovah of hosts, who is wonderful in counsel, and excellent in wisdom.
- Bible in Basic English (BBE)
- This comes from the Lord of armies, purposing wonders, and wise in all his acts.
- Darby Translation (DBY)
- This also cometh forth from Jehovah of hosts; he is wonderful in counsel, great in wisdom.
- Webster's Bible (WBS)
- This also cometh forth from the LORD of hosts, [who] is wonderful in counsel, [and] excellent in operation.
- Young's Literal Translation (YLT)
- Even this from Jehovah of Hosts hath gone out, He hath made counsel wonderful, He hath made wisdom great!
Read in context
- 27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
- 28ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- 29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
Cross references
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Psalm 92:5 ಕೀರ್ತನೆಗಳು 92:5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
- Job 37:23 ಯೋಬನು 37:23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Daniel 4:2–3 ದಾನಿಯೇಲನು 4:2–3ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- Isaiah 28:21–22 ಯೆಶಾಯ 28:21–22ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು. ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.