Isaiah · chapter 28 · verse 3
Isaiah 28:3 in Kannada
ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
Kudukaraada ephraa yeemyara garvada kireetavu kaalininda tuliya lpaduvadu.
Isaiah 28:3 in English
- King James Version (KJV)
- The crown of pride, the drunkards of Ephraim, shall be trodden under feet:
- World English Bible (WEB)
- The crown of pride of the drunkards of Ephraim will be trodden under foot.
- American Standard Version (ASV)
- The crown of pride of the drunkards of Ephraim shall be trodden under foot:
- Bible in Basic English (BBE)
- The crown of pride of those who are given up to wine in Ephraim will be crushed under foot;
- Darby Translation (DBY)
- The crown of pride of the drunkards of Ephraim shall be trodden under feet;
- Webster's Bible (WBS)
- The crown of pride, the drunkards of Ephraim shall be trodden under feet.
- Young's Literal Translation (YLT)
- By feet trodden down is the proud crown of the drunkards of Ephraim,
Read in context
- 1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- 2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
- 3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
- 4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- 5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
Cross references
- Isaiah 26:6 ಯೆಶಾಯ 26:6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- 2 Kings 9:33 2 ಅರಸುಗಳು 9:33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
- Daniel 8:13 ದಾನಿಯೇಲನು 8:13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
- Isaiah 28:1 ಯೆಶಾಯ 28:1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.