Isaiah · chapter 28 · verse 4
Isaiah 28:4 in Kannada
ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
Phalavattaada taggina taleya meliruva baaduva hoovaada avara alankaarada shrungaaravubesige munche huttida hannina haage iruvadu. Adannu kandu nodidaakshanave kaige sikkidaagale tindu biduvanu.
Isaiah 28:4 in English
- King James Version (KJV)
- And the glorious beauty, which [is] on the head of the fat valley, shall be a fading flower, [and] as the hasty fruit before the summer; which [when] he that looketh upon it seeth, while it is yet in his hand he eateth it up.
- World English Bible (WEB)
- The fading flower of his glorious beauty, which is on the head of the fertile valley, shall be like the first-ripe fig before the summer, which someone picks and eats as soon as he sees it.
- American Standard Version (ASV)
- and the fading flower of his glorious beauty, which is on the head of the fat valley, shall be as the first-ripe fig before the summer; which when he that looketh upon it seeth, while it is yet in his hand he eateth it up.
- Bible in Basic English (BBE)
- And the dead flower of his glory, which is on the head of the fertile valley, will be like the first early fruit before the summer; which a man takes and puts in his mouth the minute he sees it.
- Darby Translation (DBY)
- and the fading flower of his glorious adornment which is on the head of the fat valley shall be like an early fig before the summer: as soon as he that seeth it perceiveth it, scarcely is it in his hand, he swalloweth it down.
- Webster's Bible (WBS)
- And the glorious beauty, which [is] on the head of the rich valley, shall be a fading flower, [and] as the early fruit before the summer; which, [when] he that looketh upon it, seeth while it is yet in his hand he eateth it up.
- Young's Literal Translation (YLT)
- And the fading flower of the beauty of his glory That [is] on the head of the fat valley, Hath been as its first-fruit before summer, That its beholder seeth, While it [is] yet in his hand he swalloweth it.
Read in context
- 2ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
- 3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.
- 4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
- 5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
- 6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
Cross references
- Nahum 3:12 ನಹೂಮ 3:12ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Isaiah 28:1 ಯೆಶಾಯ 28:1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- Revelation 6:13 ಪ್ರಕಟನೆ 6:13ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
- Psalm 73:19–20 ಕೀರ್ತನೆಗಳು 73:19–20ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Hosea 13:1 ಹೋಶೇಯ 13:1ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
- Hosea 9:10–11 ಹೋಶೇಯ 9:10–11ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು. ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Hosea 9:16 ಹೋಶೇಯ 9:16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Original words (Hebrew)
- glorious · H6643צְבִי tsᵉbîy
- beauty · H8597תִּפְאָרָה tiphʼârâh
- head · H7218רֹאשׁ rôʼsh
- fat · H8081שֶׁמֶן shemen
- valley · H1516גַּיְא gayʼ
- fading · H5034נָבֵל nâbêl
- flower · H6733צִיצָה tsîytsâh
- fruit · H1061בִּכּוּר bikkûwr
- summer · H7019קַיִץ qayits
- looketh · H7200רָאָה râʼâh
- seeth · H7200רָאָה râʼâh
- hand · H3709כַּף kaph
- up · H1104בָּלַע bâlaʻ