Skip to content
ThuthiThuthiThuthi
Isaiah · chapter 28 · verse 6

Isaiah 28:6 in Kannada

ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.

Nyaayakkoskara kootukondavanige nyaayada aatmavoo baagalina kadege yuddhavannu tirugisuva vanige paraakramavoo aagiruvanu.

Isaiah 28:6 in English

King James Version (KJV)
And for a spirit of judgment to him that sitteth in judgment, and for strength to them that turn the battle to the gate.
World English Bible (WEB)
and a spirit of justice to him who sits in judgment, and strength to those who turn back the battle at the gate.
American Standard Version (ASV)
and a spirit of justice to him that sitteth in judgment, and strength to them that turn back the battle at the gate.
Bible in Basic English (BBE)
And a spirit of wisdom to the judge, and strength to those who keep back the attackers at the door of the town.
Darby Translation (DBY)
and for a spirit of judgment to him that sitteth in judgment, and for strength to them that turn the battle to the gate.
Webster's Bible (WBS)
And for a spirit of judgment to him that sitteth in judgment, and for strength to them that turn the battle to the gate.
Young's Literal Translation (YLT)
And for a spirit of judgment To him who is sitting in the judgment, And for might [to] those turning back the battle to the gate.

Read in context

  1. 4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
  2. 5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
  3. 6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
  4. 7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
  5. 8ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
Read all of Isaiah 28

Cross references

Original words (Hebrew)

Isaiah 28:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.