Isaiah · chapter 28 · verse 8
Isaiah 28:8 in Kannada
ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
Mejugalellaa sthala uliyada haage asahyavaada kakkuvikeyinda tumbive.
Isaiah 28:8 in English
- King James Version (KJV)
- For all tables are full of vomit [and] filthiness, [so that there is] no place [clean].
- World English Bible (WEB)
- For all tables are completely full of filthy vomit and filthiness.
- American Standard Version (ASV)
- For all tables are full of vomit [and] filthiness, [so that there is] no place [clean].
- Bible in Basic English (BBE)
- For all the tables are covered with coughed-up food, so that there is not a clean place.
- Darby Translation (DBY)
- For all tables are full of filthy vomit, so that there is no [more] place.
- Webster's Bible (WBS)
- For all tables are full of vomit [and] filthiness, [so that there is] no place [clean] .
- Young's Literal Translation (YLT)
- For all tables have been full of vomit, Filth — without place!
Read in context
- 6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
- 7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- 8ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- 9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
- 10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.
Cross references
- Jeremiah 48:26 ಯೆರೆಮೀಯ 48:26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
- Proverbs 26:11 ಜ್ಞಾನೋಕ್ತಿಗಳು 26:11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
- Habakkuk 2:15–16 ಹಬಕ್ಕೂಕ 2:15–16ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ! ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.