Isaiah · chapter 29 · verse 1
Isaiah 29:1 in Kannada
ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
Ayyo, areeyele, areeyele, (agnivedi) daaveedanu vaasisida patta nave varushakke varushavannu koodisiri, baligalannu vadhisi arpisiri.
Isaiah 29:1 in English
- King James Version (KJV)
- Woe to Ariel, to Ariel, the city [where] David dwelt! add ye year to year; let them kill sacrifices.
- World English Bible (WEB)
- Woe to Ariel! Ariel, the city where David encamped! Add year to year; let the feasts come around;
- American Standard Version (ASV)
- Ho Ariel, Ariel, the city where David encamped! add ye year to year; let the feasts come round:
- Bible in Basic English (BBE)
- Ho! Ariel, Ariel, the town against which David made war; put year to year, let the feasts come round:
- Darby Translation (DBY)
- Woe to Ariel, to Ariel, the city of David's encampment! Add ye year to year; let the feasts come round.
- Webster's Bible (WBS)
- Woe to Ariel, to Ariel, the city [where] David dwelt! add ye year to year; let them kill sacrifices.
- Young's Literal Translation (YLT)
- Woe [to] Ariel, Ariel, The city of the encampment of David! Add year to year, let festivals go round.
Read in context
- 1ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
- 2ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
- 3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
Cross references
- 2 Samuel 5:9 2 ಸಮುವೇಲನು 5:9ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- Amos 4:4–5 ಆಮೋಸ 4:4–5ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿ ನಲ್ಲಿ ದ್ರೋಹಗಳನ್ನು ಮತ್ತಷ್ಟು ಮಾಡಿರಿ, ಪ್ರತಿ ಬೆಳಗಿನ ಜಾವದಲ್ಲಿ ನಿಮ್ಮ ಯಜ್ಞಗಳನ್ನು ತನ್ನಿರಿ; ಹತ್ತ ನೆಯ ಒಂದು ಪಾಲನ್ನು ಮೂರು ವರ್ಷವಾದ ಮೇಲೆ ತನ್ನಿರಿ. ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- Micah 6:6–7 ಮೀಕ 6:6–7ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
- Hosea 9:4 ಹೋಶೇಯ 9:4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
- Hosea 5:6 ಹೋಶೇಯ 5:6ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Ezekiel 43:15–16 ಯೆಹೆಜ್ಕೇಲನು 43:15–16ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು. ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Isaiah 31:9 ಯೆಶಾಯ 31:9ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Hebrews 10:1 ಇಬ್ರಿಯರಿಗೆ 10:1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
- Isaiah 22:12–13 ಯೆಶಾಯ 22:12–13ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Jeremiah 7:21 ಯೆರೆಮೀಯ 7:21ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.