Isaiah · chapter 29 · verse 10
Isaiah 29:10 in Kannada
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
Kartanu nimma mele gaadha nidreya aatmavannu hoyidu nimma kannugalannu muchchiddaane; pravaadigalannoo nimma mukhyastharaada darshigalannoo muchchiddaane.
Isaiah 29:10 in English
- King James Version (KJV)
- For the LORD hath poured out upon you the spirit of deep sleep, and hath closed your eyes: the prophets and your rulers, the seers hath he covered.
- World English Bible (WEB)
- For the LORD has poured out on you a spirit of deep sleep, and has closed your eyes, the prophets; and he has covered your heads, the seers.
- American Standard Version (ASV)
- For Jehovah hath poured out upon you the spirit of deep sleep, and hath closed your eyes, the prophets; and your heads, the seers, hath he covered.
- Bible in Basic English (BBE)
- For the Lord has sent on you a spirit of deep sleep; and by him your eyes, the prophets, are shut, and your heads, the seers, are covered.
- Darby Translation (DBY)
- For Jehovah hath poured out upon you a spirit of deep sleep, and hath closed your eyes; the prophets and your chiefs, the seers, hath he covered.
- Webster's Bible (WBS)
- For the LORD hath poured out upon you the spirit of deep sleep, and hath closed your eyes: the prophets and your rulers, the seers hath he covered.
- Young's Literal Translation (YLT)
- For poured out on you hath Jehovah a spirit of deep sleep, And He closeth your eyes — the prophets, And your heads — the seers — He covered.
Read in context
- 8ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- 9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
- 10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- 11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
- 12ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
Cross references
- Romans 11:8 ರೋಮಾಪುರದವರಿಗೆ 11:8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- 2 Thessalonians 2:9–12 2 ಥೆಸಲೊನೀಕದವರಿಗೆ 2:9–12ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Acts 28:26–27 ಅಪೊಸ್ತಲರ ಕೃತ್ಯಗಳು 28:26–27ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- 1 Samuel 9:9 1 ಸಮುವೇಲನು 9:9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
- Jeremiah 26:8–11 ಯೆರೆಮೀಯ 26:8–11ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Psalm 69:23 ಕೀರ್ತನೆಗಳು 69:23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
- 1 Samuel 26:12 1 ಸಮುವೇಲನು 26:12ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
- Micah 3:6 ಮೀಕ 3:6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.