Skip to content
ThuthiThuthiThuthi
Isaiah · chapter 29 · verse 12

Isaiah 29:12 in Kannada

ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.

Aksharavilladavanige aa pustakavannu oppisidare avanu--nanage vidyeyilla annuvanu.

Isaiah 29:12 in English

King James Version (KJV)
And the book is delivered to him that is not learned, saying, Read this, I pray thee: and he saith, I am not learned.
World English Bible (WEB)
and the book is delivered to one who is not educated, saying, “Read this, please;” and he says, “I can’t read.”
American Standard Version (ASV)
and the book is delivered to him that is not learned, saying, Read this, I pray thee; and he saith, I am not learned.
Bible in Basic English (BBE)
And they give it to one without learning, saying, Make clear to us what is in the book: and he says, I have no knowledge of writing.
Darby Translation (DBY)
And they give the book to him that cannot read, saying, Read this, I pray thee; and he saith, I cannot read.
Webster's Bible (WBS)
And the book is delivered to him that is not learned, saying, Read this, I pray thee: and he saith, I am not learned.
Young's Literal Translation (YLT)
And the book is given to him who hath not known books, Saying, 'Read this, we pray thee,' And he hath said, 'I have not known books.'

Read in context

  1. 10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
  2. 11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
  3. 12ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
  4. 13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
  5. 14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
Read all of Isaiah 29

Cross references

Original words (Hebrew)

Isaiah 29:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.