Skip to content
ThuthiThuthiThuthi
Isaiah · chapter 29 · verse 14

Isaiah 29:14 in Kannada

ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.

Heegiruvada rinda igo, naanu ee janara madhyadalli adhika aashcharyavoo adbhutavoo aada kaaryavannu maadu venu; avara jnyaanigala jnyaanavu aliyuvadu (naasha), avara vivekigala tiluvalikeyu adagi kolluvadu andanu.

Isaiah 29:14 in English

King James Version (KJV)
Therefore, behold, I will proceed to do a marvellous work among this people, [even] a marvellous work and a wonder: for the wisdom of their wise [men] shall perish, and the understanding of their prudent [men] shall be hid.
World English Bible (WEB)
therefore, behold, I will proceed to do a marvelous work among this people, even a marvelous work and a wonder; and the wisdom of their wise men will perish, and the understanding of their prudent men will be hidden.”
American Standard Version (ASV)
therefore, behold, I will proceed to do a marvellous work among this people, even a marvellous work and a wonder; and the wisdom of their wise men shall perish, and the understanding of their prudent men shall be hid.
Bible in Basic English (BBE)
For this cause I will again do a strange thing among this people, a thing to be wondered at: and the wisdom of their wise men will come to nothing, and the sense of their guides will no longer be seen.
Darby Translation (DBY)
therefore, behold, I will proceed to do marvellously with this people, to do marvellously, even with wonder, and the wisdom of their wise [men] shall perish, and the understanding of their intelligent ones shall be hid.
Webster's Bible (WBS)
Therefore behold, I will proceed to do a marvelous work among this people, [even] an astonishing work and a wonder: for the wisdom of their wise [men] shall perish, and the understanding of their prudent [men] shall be hid.
Young's Literal Translation (YLT)
Therefore, lo, I am adding to do wonderfully with this people, A wonder, and a marvel, And perished hath the wisdom of its wise ones, And the understanding of its intelligent ones hideth itself.'

Read in context

  1. 12ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
  2. 13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
  3. 14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
  4. 15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
  5. 16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
Read all of Isaiah 29

Cross references

Original words (Hebrew)

Isaiah 29:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.