Skip to content
ThuthiThuthiThuthi
Isaiah · chapter 29 · verse 15

Isaiah 29:15 in Kannada

ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!

Tamma aalochaneyannu kartanige maremaajuvadakke agaadhadalli maadi--nammannu yaaru nodiyaaru? Nammannu yaaru tilidaaru andukondu kattaleyalle tamma kelasavannu nadisu vavarige ayyo!

Isaiah 29:15 in English

King James Version (KJV)
Woe unto them that seek deep to hide their counsel from the LORD, and their works are in the dark, and they say, Who seeth us? and who knoweth us?
World English Bible (WEB)
Woe to those who deeply hide their counsel from the LORD, and whose deeds are in the dark, and who say, “Who sees us?” and “Who knows us?”
American Standard Version (ASV)
Woe unto them that hide deep their counsel from Jehovah, and whose works are in the dark, and that say, Who seeth us? and who knoweth us?
Bible in Basic English (BBE)
Cursed are those who go deep to keep their designs secret from the Lord, and whose works are in the dark, and who say, Who sees us? and who has knowledge of our acts?
Darby Translation (DBY)
Woe unto them that hide deep, far from Jehovah, their counsel! And their works are in the dark, and they say, Who seeth us? and who knoweth us?
Webster's Bible (WBS)
Woe to them that seek deep to hide their counsel from the LORD, and their works are in the dark, and they say, Who seeth us? and who knoweth us?
Young's Literal Translation (YLT)
Woe [to] those going deep from Jehovah to hide counsel, And whose works have been in darkness. And they say, 'Who is seeing us? And who is knowing us?'

Read in context

  1. 13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
  2. 14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
  3. 15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
  4. 16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
  5. 17ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್‌ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
Read all of Isaiah 29

Cross references

Original words (Hebrew)

Isaiah 29:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.