Isaiah · chapter 29 · verse 17
Isaiah 29:17 in Kannada
ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
Aadaagyoo innu svalpa kaaladalli leba non phalavulla holavaagiddu aa phalavulla holavu adaviyaagi enisalpaduvadillavo?
Isaiah 29:17 in English
- King James Version (KJV)
- [Is] it not yet a very little while, and Lebanon shall be turned into a fruitful field, and the fruitful field shall be esteemed as a forest?
- World English Bible (WEB)
- Isn’t it yet a very little while, and Lebanon will be turned into a fruitful field, and the fruitful field will be regarded as a forest?
- American Standard Version (ASV)
- Is it not yet a very little while, and Lebanon shall be turned into a fruitful field, and the fruitful field shall be esteemed as a forest?
- Bible in Basic English (BBE)
- In a very short time Lebanon will become a fertile field, and the fertile field will seem like a wood.
- Darby Translation (DBY)
- Is it not yet a very little while, and Lebanon shall be turned into a fruitful field, and the fruitful field shall be esteemed as a forest?
- Webster's Bible (WBS)
- [Is] it not yet a very little while, and Lebanon shall be turned into a fruitful field, and the fruitful field shall be esteemed as a forest?
- Young's Literal Translation (YLT)
- Is it not yet a very little, And turned hath Lebanon to a fruitful field, And the fruitful field for a forest is reckoned?
Read in context
- 15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
- 16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
- 17ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
- 18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- 19ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
Cross references
- Isaiah 32:15 ಯೆಶಾಯ 32:15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- Matthew 19:30 ಮತ್ತಾಯನು 19:30ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Hebrews 10:37 ಇಬ್ರಿಯರಿಗೆ 10:37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- Haggai 2:6 ಹಗ್ಗಾಯ 2:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- Psalm 84:6 ಕೀರ್ತನೆಗಳು 84:6ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
- Romans 11:19–27 ರೋಮಾಪುರದವರಿಗೆ 11:19–27ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ. ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು; ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ. ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ. ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ. ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
- Psalm 107:35 ಕೀರ್ತನೆಗಳು 107:35ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
- Isaiah 63:18 ಯೆಶಾಯ 63:18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Isaiah 55:13 ಯೆಶಾಯ 55:13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Zechariah 11:1–2 ಜೆಕರ್ಯ 11:1–2ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ. ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Isaiah 65:12–16 ಯೆಶಾಯ 65:12–16ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ. ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು. ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.