Isaiah · chapter 29 · verse 22
Isaiah 29:22 in Kannada
ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
Aadadarinda abrahaamanannu vimochisida kartanu yaakobana manetanada vishayavaagi heluvadenandare--eega yaakobyaru naachike paduvadilla illave avana mukhavu kalegundu vadilla.
Isaiah 29:22 in English
- King James Version (KJV)
- Therefore thus saith the LORD, who redeemed Abraham, concerning the house of Jacob, Jacob shall not now be ashamed, neither shall his face now wax pale.
- World English Bible (WEB)
- Therefore the LORD, who redeemed Abraham, says concerning the house of Jacob: “Jacob shall no longer be ashamed, neither shall his face grow pale.
- American Standard Version (ASV)
- Therefore thus saith Jehovah, who redeemed Abraham, concerning the house of Jacob: Jacob shall not now be ashamed, neither shall his face now wax pale.
- Bible in Basic English (BBE)
- For this reason the Lord, the saviour of Abraham, says about the family of Jacob, Jacob will not now be put to shame, or his face be clouded with fear.
- Darby Translation (DBY)
- Therefore thus saith Jehovah who redeemed Abraham, concerning the house of Jacob: Jacob shall not now be ashamed, neither shall his face now be pale;
- Webster's Bible (WBS)
- Therefore thus saith the LORD, who redeemed Abraham, concerning the house of Jacob, Jacob shall not now be ashamed, neither shall his face now become pale.
- Young's Literal Translation (YLT)
- Therefore, thus said Jehovah, Who ransomed Abraham, Concerning the house of Jacob: 'Not now ashamed is Jacob, Nor now doth his face become pale,
Read in context
- 20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
- 21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- 22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
- 23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- 24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
Cross references
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Isaiah 54:4 ಯೆಶಾಯ 54:4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- Joel 2:27 ಯೋವೇಲ 2:27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Ezekiel 37:24 ಯೆಹೆಜ್ಕೇಲನು 37:24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Isaiah 61:7–11 ಯೆಶಾಯ 61:7–11ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು. ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು. ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Joshua 24:2–5 ಯೆಹೋಶುವ 24:2–5ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು; ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು. ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.