Isaiah · chapter 29 · verse 23
Isaiah 29:23 in Kannada
ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
Aadare nanna kaikelasavaada avana makkalannu tanna madhyadalli noduvaaga nanna naamavannu parishuddhavendenisi yaakobana pari shuddhanannu pratishthisuvaru; israayelina deva rige bhayapaduvaru.tappida aatmavullavaru vivekigalaaguvaru. Gunuguttuvavaru bodhane kaliyuvaru.
Isaiah 29:23 in English
- King James Version (KJV)
- But when he seeth his children, the work of mine hands, in the midst of him, they shall sanctify my name, and sanctify the Holy One of Jacob, and shall fear the God of Israel.
- World English Bible (WEB)
- But when he sees his children, the work of my hands, in the middle of him, they will sanctify my name. Yes, they will sanctify the Holy One of Jacob, and will stand in awe of the God of Israel.
- American Standard Version (ASV)
- But when he seeth his children, the work of my hands, in the midst of him, they shall sanctify my name; yea, they shall sanctify the Holy One of Jacob, and shall stand in awe of the God of Israel.
- Bible in Basic English (BBE)
- But when they, the children of Jacob, see the work of my hands among them, they will give honour to my name; yes, they will give honour to the Holy One of Jacob, and go in fear of the God of Israel.
- Darby Translation (DBY)
- for when he seeth his children, the work of my hands, in the midst of him, they shall hallow my name, and hallow the Holy One of Jacob, and shall fear the God of Israel.
- Webster's Bible (WBS)
- But when he seeth his children, the work of my hands, in the midst of him, they shall sanctify my name, and sanctify the Holy One of Jacob, and shall fear the God of Israel.
- Young's Literal Translation (YLT)
- For in his seeing his children, The work of My hand, in his midst, They sanctify My name, And have sanctified the Holy One of Jacob, And the God of Israel they declare fearful.
Read in context
- 21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
- 22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
- 23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- 24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
Cross references
- Isaiah 19:25 ಯೆಶಾಯ 19:25ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Isaiah 8:13 ಯೆಶಾಯ 8:13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- Isaiah 45:11 ಯೆಶಾಯ 45:11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- Isaiah 5:16 ಯೆಶಾಯ 5:16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Isaiah 49:20–26 ಯೆಶಾಯ 49:20–26ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು. ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Isaiah 43:21 ಯೆಶಾಯ 43:21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Revelation 19:5 ಪ್ರಕಟನೆ 19:5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
Original words (Hebrew)
- seeth · H7200רָאָה râʼâh
- children · H3206יֶלֶד yeled
- work · H4639מַעֲשֶׂה maʻăseh
- hands · H3027יָד yâd
- midst · H7130קֶרֶב qereb
- sanctify · H6942קָדַשׁ qâdash
- name · H8034שֵׁם shêm
- sanctify · H6942קָדַשׁ qâdash
- One · H6918קָדוֹשׁ qâdôwsh
- Jacob · H3290יַעֲקֹב Yaʻăqôb
- fear · H6206עָרַץ ʻârats
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl