Skip to content
ThuthiThuthiThuthi
Isaiah · chapter 29 · verse 3

Isaiah 29:3 in Kannada

ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.

Adu nanage areeyelaagiye parinamisuvadu. Suttaloo dandilisi ninage viruddhavaagi kotegalannu ebbisi dibbahaaki ninna mele muttige haakuvenu.

Isaiah 29:3 in English

King James Version (KJV)
And I will camp against thee round about, and will lay siege against thee with a mount, and I will raise forts against thee.
World English Bible (WEB)
I will encamp against you all around you, and will lay siege against you with posted troops. I will raise siege works against you.
American Standard Version (ASV)
And I will encamp against thee round about, and will lay siege against thee with posted troops, and I will raise siege works against thee.
Bible in Basic English (BBE)
And I will make war on you like David, and you will be shut in by earthworks, and I will make towers round you.
Darby Translation (DBY)
And I will camp against thee round about, and will lay siege against thee with watch-posts, and I will raise forts against thee.
Webster's Bible (WBS)
And I will encamp against thee round about, and will lay siege against thee with a mount, and I will raise forts against thee.
Young's Literal Translation (YLT)
And I encamped, O babbler, against thee, And I laid siege against thee — a camp. And I raised up against thee bulwarks.

Read in context

  1. 1ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
  2. 2ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
  3. 3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
  4. 4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
  5. 5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
Read all of Isaiah 29

Cross references

Original words (Hebrew)

Isaiah 29:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.