Isaiah · chapter 29 · verse 4
Isaiah 29:4 in Kannada
ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
Aaga neenu taggisalpattu bhoomiyolaginda maataaduvi. Ninna nudiyu doolinolaginda sanna svaravaagi horaduvadu, ninna svaravu bhootada haage neladolaginda baru vadu; ninna nudiyu doolinolaginda pisuguttu vadu;
Isaiah 29:4 in English
- King James Version (KJV)
- And thou shalt be brought down, [and] shalt speak out of the ground, and thy speech shall be low out of the dust, and thy voice shall be, as of one that hath a familiar spirit, out of the ground, and thy speech shall whisper out of the dust.
- World English Bible (WEB)
- You will be brought down, and will speak out of the ground. Your speech will mumble out of the dust. Your voice will be as of one who has a familiar spirit, out of the ground, and your speech will whisper out of the dust.
- American Standard Version (ASV)
- And thou shalt be brought down, and shalt speak out of the ground, and thy speech shall be low out of the dust; and thy voice shall be as of one that hath a familiar spirit, out of the ground, and thy speech shall whisper out of the dust.
- Bible in Basic English (BBE)
- And you will be made low, and your voice will come out of the earth, and your words will be low out of the dust; and your voice will come out of the earth like that of a spirit, making bird-like noises out of the dust.
- Darby Translation (DBY)
- And thou shalt be brought low, thou shalt speak out of the ground, and thy speech shall come low out of the dust, and thy voice shall be as of one that hath a familiar spirit, out of the ground, and thy speech shall whisper out of the dust.
- Webster's Bible (WBS)
- And thou shalt be brought down, [and] shalt speak out of the ground, and thy speech shall be low out of the dust, and thy voice shall be, as of one that hath a familiar spirit, out of the ground, and thy speech shall whisper out of the dust.
- Young's Literal Translation (YLT)
- And thou hast been low, From the earth thou speakest, And from the dust makest thy saying low, And thy voice hath been from the earth, As one having a familiar spirit, And from the dust thy saying whisperest,
Read in context
- 2ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
- 3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
- 4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- 5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
- 6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
Cross references
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Psalm 44:25 ಕೀರ್ತನೆಗಳು 44:25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Isaiah 3:8 ಯೆಶಾಯ 3:8ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
- Isaiah 2:11–21 ಯೆಶಾಯ 2:11–21ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು. ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Lamentations 1:9 ಪ್ರಲಾಪಗಳು 1:9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
Original words (Hebrew)
- down · H8213שָׁפֵל shâphêl
- speak · H1696דָבַר dâbar
- ground · H776אֶרֶץ ʼerets
- speech · H565אִמְרָה ʼimrâh
- low · H7817שָׁחַח shâchach
- dust · H6083עָפָר ʻâphâr
- voice · H6963קוֹל qôwl
- spirit · H178אוֹב ʼôwb
- ground · H776אֶרֶץ ʼerets
- speech · H565אִמְרָה ʼimrâh
- whisper · H6850צָפַף tsâphaph
- dust · H6083עָפָר ʻâphâr