Isaiah · chapter 29 · verse 5
Isaiah 29:5 in Kannada
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
Adoo allade ninna anyara gumpu sookshma vaada doolinantaaguvadu, bhayankaravaada samoohavu haarihoguva hottina haage iru vadu; haudu, adu kshana maatradalli phakkane aaguvadu.
Isaiah 29:5 in English
- King James Version (KJV)
- Moreover the multitude of thy strangers shall be like small dust, and the multitude of the terrible ones [shall be] as chaff that passeth away: yea, it shall be at an instant suddenly.
- World English Bible (WEB)
- But the multitude of your foes will be like fine dust, and the multitude of the ruthless ones like chaff that blows away. Yes, it will be in an instant, suddenly.
- American Standard Version (ASV)
- But the multitude of thy foes shall be like small dust, and the multitude of the terrible ones as chaff that passeth away: yea, it shall be in an instant suddenly.
- Bible in Basic English (BBE)
- And the army of your attackers will be like small dust, and all the cruel ones like dry stems gone before the wind; suddenly it will come about.
- Darby Translation (DBY)
- And the multitude of thine enemies shall be like small dust, and the multitude of the terrible ones as chaff that passeth away; and it shall be in an instant, suddenly.
- Webster's Bible (WBS)
- Moreover, the multitude of thy strangers shall be like small dust, and the multitude of the terrible ones [shall be] as chaff that passeth away: yes, it shall be at an instant suddenly.
- Young's Literal Translation (YLT)
- And as small dust hath been The multitude of those scattering thee, And as chaff passing on the multitude of the terrible, And it hath been at an instant — suddenly.
Read in context
- 3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
- 4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- 5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
- 6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
- 7ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.
Cross references
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Isaiah 30:13 ಯೆಶಾಯ 30:13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Isaiah 17:13–14 ಯೆಶಾಯ 17:13–14ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Psalm 35:5 ಕೀರ್ತನೆಗಳು 35:5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
- Isaiah 25:5 ಯೆಶಾಯ 25:5ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
- Psalm 76:5–6 ಕೀರ್ತನೆಗಳು 76:5–6ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ. ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
- Isaiah 10:16–19 ಯೆಶಾಯ 10:16–19ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Isaiah 31:8 ಯೆಶಾಯ 31:8ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Psalm 1:4 ಕೀರ್ತನೆಗಳು 1:4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.