Isaiah · chapter 29 · verse 8
Isaiah 29:8 in Kannada
ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
Hasida manushyanu kanasukandu igo, unnuttaane aadare avanu echchattaaga praana tumbada haageyoo illave baayaarida vanu svapnadalli igo, kudiyuttaane aadare avanu echcharavaadaaga igo, balaheenanaagiddu praana aashisuva haageyoo cheeyon parva takke virodhavaagi yuddhamaaduva haageye ellaa janaangagala samoohaviruvadu.
Isaiah 29:8 in English
- King James Version (KJV)
- It shall even be as when an hungry [man] dreameth, and, behold, he eateth; but he awaketh, and his soul is empty: or as when a thirsty man dreameth, and, behold, he drinketh; but he awaketh, and, behold, [he is] faint, and his soul hath appetite: so shall the multitude of all the nations be, that fight against mount Zion.
- World English Bible (WEB)
- It will be like when a hungry man dreams, and behold, he eats; but he awakes, and his hunger isn’t satisfied; or like when a thirsty man dreams, and behold, he drinks; but he awakes, and behold, he is faint, and he is still thirsty. The multitude of all the nations that fight against Mount Zion will be like that.
- American Standard Version (ASV)
- And it shall be as when a hungry man dreameth, and, behold, he eateth; but he awaketh, and his soul is empty: or as when a thirsty man dreameth, and, behold, he drinketh; but he awaketh, and, behold, he is faint, and his soul hath appetite: so shall the multitude of all the nations be, that fight against mount Zion.
- Bible in Basic English (BBE)
- And it will be like a man desiring food, and dreaming that he is feasting; but when he is awake there is nothing in his mouth: or like a man in need of water, dreaming that he is drinking; but when he is awake he is feeble and his soul is full of desire: so will all the nations be which make war on Mount Zion.
- Darby Translation (DBY)
- It shall even be as when the hungry dreameth, and, behold, he eateth; and he awaketh, and his soul is empty; or as when the thirsty dreameth, and, behold, he drinketh; and he awaketh, and, behold, he is faint, and his soul craveth: so shall the multitude of all the nations be that war against mount Zion.
- Webster's Bible (WBS)
- It shall even be as when a hungry [man] dreameth, and behold, he eateth; but he awaketh, and his soul is empty: or as when a thirsty man dreameth, and behold, he drinketh; but he awaketh, and behold, [he is] faint, and his soul hath appetite: so shall the multitude of all the nations be, that fight against mount Zion.
- Young's Literal Translation (YLT)
- And it hath been, as when the hungry dreameth, And lo, he is eating, And he hath waked, and empty [is] his soul, And as when the thirsty dreameth, And lo, he is drinking, and he hath waked, And lo, he is weary, and his soul is longing, So is the multitude of all the nations Who are warring against mount Zion.
Read in context
- 6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
- 7ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.
- 8ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- 9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
- 10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
Cross references
- Psalm 73:20 ಕೀರ್ತನೆಗಳು 73:20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Isaiah 44:12 ಯೆಶಾಯ 44:12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
- Isaiah 10:7–16 ಯೆಶಾಯ 10:7–16ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- 2 Chronicles 32:21 2 ಪೂರ್ವಕಾಲವೃತ್ತಾಂತ 32:21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
Original words (Hebrew)
- hungry · H7457רָעֵב râʻêb
- dreameth · H2492חָלַם châlam
- eateth · H398אָכַל ʼâkal
- awaketh · H6974קוּץ qûwts
- soul · H5315נֶפֶשׁ nephesh
- empty · H7386רֵיק rêyq
- when · H834אֲשֶׁר ʼăsher
- man · H6771צָמֵא tsâmêʼ
- dreameth · H2492חָלַם châlam
- drinketh · H8354שָׁתָה shâthâh
- awaketh · H6974קוּץ qûwts
- faint · H5889עָיֵף ʻâyêph
- soul · H5315נֶפֶשׁ nephesh
- appetite · H8264שָׁקַק shâqaq
- multitude · H1995הָמוֹן hâmôwn
- nations · H1471גּוֹי gôwy
- fight · H6633צָבָא tsâbâʼ
- mount · H2022הַר har
- Zion · H6726צִיּוֹן Tsîyôwn