Skip to content
ThuthiThuthiThuthi
Isaiah · chapter 29 · verse 9

Isaiah 29:9 in Kannada

ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.

Taamasamaadi aashcharyapadiri, neevu koogiri, koogaadiri ivaru amaleriddaare; aadare draakshaa rasadindalla; avaru koogaaduttaare, aadare madya dindalla.

Isaiah 29:9 in English

King James Version (KJV)
Stay yourselves, and wonder; cry ye out, and cry: they are drunken, but not with wine; they stagger, but not with strong drink.
World English Bible (WEB)
Pause and wonder! Blind yourselves and be blind! They are drunken, but not with wine; they stagger, but not with strong drink.
American Standard Version (ASV)
Tarry ye and wonder; take your pleasure and be blind: they are drunken, but not with wine; they stagger, but not with strong drink.
Bible in Basic English (BBE)
Be surprised and full of wonder; let your eyes be covered and be blind: be overcome, but not with wine; go with uncertain steps, but not because of strong drink.
Darby Translation (DBY)
Be astounded and astonished, blind yourselves and be blind! They are drunken, but not with wine; they stagger, but not with strong drink.
Webster's Bible (WBS)
Stay yourselves, and wonder; cry ye out, and cry: they are drunken, but not with wine; they stagger, but not with strong drink.
Young's Literal Translation (YLT)
Tarry and wonder, look ye, yea, look, Be drunk, and not with wine, Stagger, and not with strong drink.

Read in context

  1. 7ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.
  2. 8ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್‌ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
  3. 9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
  4. 10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
  5. 11ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
Read all of Isaiah 29

Cross references

Original words (Hebrew)

Isaiah 29:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.