Skip to content
ThuthiThuthiThuthi
Isaiah · chapter 3 · verse 11

Isaiah 3:11 in Kannada

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

Kedukarige ayyo! Avarige kede irali; avana kaigala pratiphalavu avanige kodalpaduvadu.

Isaiah 3:11 in English

King James Version (KJV)
Woe unto the wicked! [it shall be] ill [with him:] for the reward of his hands shall be given him.
World English Bible (WEB)
Woe to the wicked! Disaster is upon them, for the deeds of their hands will be paid back to them.
American Standard Version (ASV)
Woe unto the wicked! [it shall be] ill [with him]; for what his hands have done shall be done unto him.
Bible in Basic English (BBE)
Unhappy is the sinner! for the reward of his evil doings will come on him.
Darby Translation (DBY)
Woe unto the wicked! it shall be ill [with him], because the desert of his hands shall be rendered unto him.
Webster's Bible (WBS)
Woe to the wicked! [it shall be] ill [with him] : for the reward of his hands shall be given him.
Young's Literal Translation (YLT)
Woe to the wicked — evil, Because the deed of his hand is done to him.

Read in context

  1. 9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
  2. 10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
  3. 11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
  4. 12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
  5. 13ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.
Read all of Isaiah 3

Cross references

Original words (Hebrew)

Isaiah 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.