Isaiah · chapter 3 · verse 14
Isaiah 3:14 in Kannada
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
Kartanu tanna prajeyaada poorvikara sangadaloo avara adhi patigala sangadaloo nyaayateerisalu praveshisu vanu; neevu draakshe totavannu tindubittiddeeri; badavarinda kolle hodedaddu nimma manegalalli ide.
Isaiah 3:14 in English
- King James Version (KJV)
- The LORD will enter into judgment with the ancients of his people, and the princes thereof: for ye have eaten up the vineyard; the spoil of the poor [is] in your houses.
- World English Bible (WEB)
- The LORD will enter into judgment with the elders of his people and their leaders: “It is you who have eaten up the vineyard. The plunder of the poor is in your houses.
- American Standard Version (ASV)
- Jehovah will enter into judgment with the elders of his people, and the princes thereof: It is ye that have eaten up the vineyard; the spoil of the poor is in your houses:
- Bible in Basic English (BBE)
- The Lord comes to be the judge of their responsible men and of their rulers: it is you who have made waste the vine-garden, and in your houses is the property of the poor which you have taken by force.
- Darby Translation (DBY)
- Jehovah will enter into judgment with the elders of his people and their princes, [saying:] It is ye that have eaten up the vineyard: the spoil of the poor is in your houses.
- Webster's Bible (WBS)
- The LORD will enter into judgment with the elders of his people, and with their princes: for ye have eaten up the vineyard; the spoil of the poor [is] in your houses.
- Young's Literal Translation (YLT)
- Jehovah into judgment doth enter With elders of His people, and its heads: 'And ye, ye have consumed the vineyard, Plunder of the poor [is] in your houses.
Read in context
- 12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
- 13ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.
- 14ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
- 15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- 16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
Cross references
- Job 22:4 ಯೋಬನು 22:4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- Isaiah 5:7 ಯೆಶಾಯ 5:7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Isaiah 3:2–3 ಯೆಶಾಯ 3:2–3ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Job 24:9 ಯೋಬನು 24:9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
- Jeremiah 5:27 ಯೆರೆಮೀಯ 5:27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Job 24:2–7 ಯೋಬನು 24:2–7ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ. ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ. ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ. ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ. ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ. ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.
- Job 34:23 ಯೋಬನು 34:23ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.
- Matthew 21:33 ಮತ್ತಾಯನು 21:33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.