Isaiah · chapter 3 · verse 15
Isaiah 3:15 in Kannada
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
Neevu nanna prajeyannu hodedu chooru galannaagi maadi badavara mukhagalannu hindu vadara arthavenu endu sainyagala devaraada kartanu heluttaane.
Isaiah 3:15 in English
- King James Version (KJV)
- What mean ye [that] ye beat my people to pieces, and grind the faces of the poor? saith the Lord GOD of hosts.
- World English Bible (WEB)
- What do you mean that you crush my people, and grind the face of the poor?” says the Lord, GOD of Armies.
- American Standard Version (ASV)
- what mean ye that ye crush my people, and grind the face of the poor? saith the Lord, Jehovah of hosts.
- Bible in Basic English (BBE)
- By what right are you crushing my people, and putting a bitter yoke on the necks of the poor? This is the word of the Lord, the Lord of armies.
- Darby Translation (DBY)
- What mean ye that ye crush my people, and grind the faces of the afflicted? saith the Lord, Jehovah of hosts.
- Webster's Bible (WBS)
- What mean ye [that] ye beat my people to pieces, and grind the faces of the poor? saith the LORD God of hosts.
- Young's Literal Translation (YLT)
- What — to you? ye bruise My people, And the faces of the poor ye grind.' An affirmation of the Lord, Jehovah of Hosts, And Jehovah saith:
Read in context
- 13ಕರ್ತನು ವಾದಿಸುವದಕ್ಕೂ ಜನರಿಗೆ ನ್ಯಾಯ ತೀರಿಸುವದಕ್ಕೂ ಎದ್ದು ನಿಂತಿದ್ದಾನೆ.
- 14ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
- 15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- 16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
- 17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
Cross references
- Psalm 94:5 ಕೀರ್ತನೆಗಳು 94:5ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
- Micah 3:2–3 ಮೀಕ 3:2–3ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Amos 2:6–7 ಆಮೋಸ 2:6–7ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು. ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
- Amos 8:4–6 ಆಮೋಸ 8:4–6ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Exodus 5:14 ವಿಮೋಚನಕಾಂಡ 5:14ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
- Ezekiel 18:2 ಯೆಹೆಜ್ಕೇಲನು 18:2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- Isaiah 58:4 ಯೆಶಾಯ 58:4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.