Isaiah · chapter 3 · verse 16
Isaiah 3:16 in Kannada
ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
Idallade kartanu intennuttaane --cheeyon kumaarteyaru ahankaarigalaagiddu kattu tooguttaa kannugalannu tirugisuttaa naajooki ninda hejjeiduttaa kaalugejje janajanisuttaa nade yuvavaraagiruvadarinda,
Isaiah 3:16 in English
- King James Version (KJV)
- Moreover the LORD saith, Because the daughters of Zion are haughty, and walk with stretched forth necks and wanton eyes, walking and mincing [as] they go, and making a tinkling with their feet:
- World English Bible (WEB)
- Moreover the LORD said, “Because the daughters of Zion are arrogant, and walk with outstretched necks and flirting eyes, walking daintily as they go, jingling ornaments on their feet;
- American Standard Version (ASV)
- Moreover Jehovah said, Because the daughters of Zion are haughty, and walk with outstretched necks and wanton eyes, walking and mincing as they go, and making a tinkling with their feet;
- Bible in Basic English (BBE)
- Again, the Lord has said, Because the daughters of Zion are full of pride, and go with outstretched necks and wandering eyes, with their foot-chains sounding when they go:
- Darby Translation (DBY)
- And Jehovah said, Because the daughters of Zion are haughty, and walk with stretched-out neck and wanton eyes, and go along mincing, and making a tinkling with their feet;
- Webster's Bible (WBS)
- Moreover the LORD saith, Because the daughters of Zion are haughty, and walk with extended necks and wanton eyes, walking and mincing [as] they go, and making a tinkling with their feet:
- Young's Literal Translation (YLT)
- 'Because that daughters of Zion have been haughty, And they walk stretching out the neck, And deceiving [with] the eyes, Walking and mincing they go, And with their feet they make a tinkling,
Read in context
- 14ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
- 15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- 16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
- 17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- 18ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
Cross references
- Isaiah 32:9–11 ಯೆಶಾಯ 32:9–11ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ. ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- Ezekiel 16:49–50 ಯೆಹೆಜ್ಕೇಲನು 16:49–50ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
- Proverbs 30:13 ಜ್ಞಾನೋಕ್ತಿಗಳು 30:13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Luke 23:28 ಲೂಕನು 23:28ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
- Isaiah 24:4 ಯೆಶಾಯ 24:4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Isaiah 3:18 ಯೆಶಾಯ 3:18ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
- Matthew 21:5 ಮತ್ತಾಯನು 21:5ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
- Song of Solomon 3:11 ಪರಮಗೀತೆ 3:11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
- Isaiah 1:8 ಯೆಶಾಯ 1:8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
Original words (Hebrew)
- saith · H559אָמַר ʼâmar
- Because · H3282יַעַן yaʻan
- daughters · H1323בַּת bath
- Zion · H6726צִיּוֹן Tsîyôwn
- haughty · H1361גָּבַהּ gâbahh
- walk · H3212יָלַךְ yâlak
- forth · H5186נָטָה nâṭâh
- necks · H1627גָּרוֹן gârôwn
- wanton · H8265שָׂקַר sâqar
- eyes · H5869עַיִן ʻayin
- walking · H1980הָלַךְ hâlak
- mincing · H2952טָפַף ṭâphaph
- go · H3212יָלַךְ yâlak
- tinkling · H5913עָכַס ʻâkaç
- feet · H7272רֶגֶל regel