Isaiah · chapter 3 · verse 19
Isaiah 3:19 in Kannada
ಸರ, ಬಳೆ, ಮುಂಡಾಸ,
Sara, bale, mundaasa,
Isaiah 3:19 in English
- King James Version (KJV)
- The chains, and the bracelets, and the mufflers,
- World English Bible (WEB)
- the earrings, the bracelets, the veils,
- American Standard Version (ASV)
- the pendants, and the bracelets, and the mufflers;
- Bible in Basic English (BBE)
- The ear-rings, and the chains, and the delicate clothing,
- Darby Translation (DBY)
- the pearl-drops, and the bracelets, and the veils,
- Webster's Bible (WBS)
- The chains, and the bracelets, and the mufflers,
- Young's Literal Translation (YLT)
- Of the drops, and the bracelets, and the mufflers,
Read in context
- 17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- 18ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
- 19ಸರ, ಬಳೆ, ಮುಂಡಾಸ,
- 20ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ,
- 21ಓಲೆ, ಉಂಗುರ, ಮೂಗುತಿ,
Cross references
- Ezekiel 16:11 ಯೆಹೆಜ್ಕೇಲನು 16:11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
- Genesis 38:18 ಆದಿಕಾಂಡ 38:18ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
- Numbers 31:50 ಅರಣ್ಯಕಾಂಡ 31:50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- Genesis 24:22 ಆದಿಕಾಂಡ 24:22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
- Genesis 24:53 ಆದಿಕಾಂಡ 24:53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
- Genesis 24:30 ಆದಿಕಾಂಡ 24:30ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
- Exodus 35:22 ವಿಮೋಚನಕಾಂಡ 35:22ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- Genesis 38:25 ಆದಿಕಾಂಡ 38:25ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.