Isaiah · chapter 3 · verse 2
Isaiah 3:2 in Kannada
ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
Idallade shoora, yuddhabhata, nyaayaadhipati, pravaadi, parijnyaani, praacheena manushyanu,
Isaiah 3:2 in English
- King James Version (KJV)
- The mighty man, and the man of war, the judge, and the prophet, and the prudent, and the ancient,
- World English Bible (WEB)
- the mighty man, the man of war, the judge, the prophet, the diviner, the elder,
- American Standard Version (ASV)
- the mighty man, and the man of war; the judge, and the prophet, and the diviner, and the elder;
- Bible in Basic English (BBE)
- The strong man and the man of war; the judge and the prophet; the man who has knowledge of secret arts, and the man who is wise because of his years;
- Darby Translation (DBY)
- the mighty man and the man of war, the judge and the prophet, and the diviner and the elder,
- Webster's Bible (WBS)
- The mighty man, and the man of war, the judge, and the prophet, and the prudent, and the ancient,
- Young's Literal Translation (YLT)
- Hero and man of war, judge and prophet, And diviner and elder,
Read in context
- 1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
- 2ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
- 3ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- 4ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
Cross references
- Isaiah 9:14–15 ಯೆಶಾಯ 9:14–15ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- 2 Kings 24:14–16 2 ಅರಸುಗಳು 24:14–16ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Ezekiel 8:12 ಯೆಹೆಜ್ಕೇಲನು 8:12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- Isaiah 2:13–15 ಯೆಶಾಯ 2:13–15ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
- Amos 2:3 ಆಮೋಸ 2:3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.
- Ezekiel 9:5 ಯೆಹೆಜ್ಕೇಲನು 9:5ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
- Ezekiel 17:13 ಯೆಹೆಜ್ಕೇಲನು 17:13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
- Psalm 74:9 ಕೀರ್ತನೆಗಳು 74:9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
- Lamentations 5:12–14 ಪ್ರಲಾಪಗಳು 5:12–14ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ. ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು. ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.