Isaiah · chapter 3 · verse 21
Isaiah 3:21 in Kannada
ಓಲೆ, ಉಂಗುರ, ಮೂಗುತಿ,
Ole, ungura, mooguti,
Isaiah 3:21 in English
- King James Version (KJV)
- The rings, and nose jewels,
- World English Bible (WEB)
- the signet rings, the nose rings,
- American Standard Version (ASV)
- the rings, and the nose-jewels;
- Bible in Basic English (BBE)
- The rings, and the nose-jewels,
- Darby Translation (DBY)
- the finger-rings, and the nose-rings;
- Webster's Bible (WBS)
- The rings, and nose-jewels,
- Young's Literal Translation (YLT)
- Of the seals, and of the nose-rings,
Read in context
- 19ಸರ, ಬಳೆ, ಮುಂಡಾಸ,
- 20ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ,
- 21ಓಲೆ, ಉಂಗುರ, ಮೂಗುತಿ,
- 22ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ,
- 23ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
Cross references
- Genesis 24:47 ಆದಿಕಾಂಡ 24:47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
- 1 Peter 3:3–4 1 ಪೇತ್ರನು 3:3–4ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- Esther 8:12 ಎಸ್ತೇರಳು 8:12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Ezekiel 16:12 ಯೆಹೆಜ್ಕೇಲನು 16:12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- Song of Solomon 5:14 ಪರಮಗೀತೆ 5:14ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- James 2:2 ಯಾಕೋಬನು 2:2ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು