Isaiah · chapter 3 · verse 23
Isaiah 3:23 in Kannada
ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
Naaru madi, melho dike musuku ee ellaa bhooshanagalannu tegedu haakuvanu.
Isaiah 3:23 in English
- King James Version (KJV)
- The glasses, and the fine linen, and the hoods, and the vails.
- World English Bible (WEB)
- the hand mirrors, the fine linen garments, the tiaras, and the shawls.
- American Standard Version (ASV)
- the hand-mirrors, and the fine linen, and the turbans, and the veils.
- Bible in Basic English (BBE)
- The looking-glasses, and the fair linen, and the high head-dresses, and the veils.
- Darby Translation (DBY)
- the mirrors, and the fine linen bodices, and the turbans, and the flowing veils.
- Webster's Bible (WBS)
- The glasses, and the fine linen, and the hoods, and the vails.
- Young's Literal Translation (YLT)
- Of the mirrors, and of the linen garments, And of the hoods, and of the vails,
Read in context
- 21ಓಲೆ, ಉಂಗುರ, ಮೂಗುತಿ,
- 22ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ,
- 23ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
- 24ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- 25ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
Cross references
- Luke 16:19 ಲೂಕನು 16:19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- Song of Solomon 5:7 ಪರಮಗೀತೆ 5:7ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.
- Revelation 19:14 ಪ್ರಕಟನೆ 19:14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- Ezekiel 16:10 ಯೆಹೆಜ್ಕೇಲನು 16:10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
- Genesis 24:65 ಆದಿಕಾಂಡ 24:65ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
- 1 Chronicles 15:27 1 ಪೂರ್ವಕಾಲವೃತ್ತಾಂತ 15:27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
- Ruth 3:15 ರೂತಳು 3:15ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Exodus 38:8 ವಿಮೋಚನಕಾಂಡ 38:8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.