Isaiah · chapter 3 · verse 4
Isaiah 3:4 in Kannada
ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
Makkalannu avara prabhugalannaa giyoo ele koosugalu avara mele aalu vanteyoo koduvenu.
Isaiah 3:4 in English
- King James Version (KJV)
- And I will give children [to be] their princes, and babes shall rule over them.
- World English Bible (WEB)
- I will give boys to be their princes, and children shall rule over them.
- American Standard Version (ASV)
- And I will give children to be their princes, and babes shall rule over them.
- Bible in Basic English (BBE)
- And I will make children their chiefs, and foolish ones will have rule over them.
- Darby Translation (DBY)
- And I will appoint youths as their princes, and children shall rule over them.
- Webster's Bible (WBS)
- And I will give children [to be] their princes, and babes shall rule over them.
- Young's Literal Translation (YLT)
- And I have made youths their heads, And sucklings rule over them.
Read in context
- 2ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
- 3ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- 4ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
- 5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- 6ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
Cross references
- Ecclesiastes 10:16 ಪ್ರಸಂಗಿ 10:16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- 2 Chronicles 33:1 2 ಪೂರ್ವಕಾಲವೃತ್ತಾಂತ 33:1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
- 1 Kings 3:7–9 1 ಅರಸುಗಳು 3:7–9ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- 2 Chronicles 36:5 2 ಪೂರ್ವಕಾಲವೃತ್ತಾಂತ 36:5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- 2 Chronicles 36:9 2 ಪೂರ್ವಕಾಲವೃತ್ತಾಂತ 36:9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
- 2 Chronicles 34:1 2 ಪೂರ್ವಕಾಲವೃತ್ತಾಂತ 34:1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
- 2 Chronicles 36:11 2 ಪೂರ್ವಕಾಲವೃತ್ತಾಂತ 36:11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
- 2 Chronicles 36:2 2 ಪೂರ್ವಕಾಲವೃತ್ತಾಂತ 36:2ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.